LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

‘ಫೇಲ್’ ಎಂದು ರಿಪೋರ್ಟ್ ಕಾರ್ಡ್ ನೀಡಿದ ಕಾಂಗ್ರೆಸ್‌ಗೆ ಸ್ಮೃತಿ ಇರಾನಿ ತಿರುಗೇಟು

ದೆಹಲಿ: ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಪ್ರಕರಣ ಬಗ್ಗೆ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಮಧ್ಯೆ ಕಾಂಗ್ರೆಸ್ ಪಕ್ಷ , ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ರಿಪೋರ್ಟ್ ಕಾರ್ಡ್ ನೀಡಿ, ಆಕೆ ಫೇಲ್ ಎಂದು ಹೇಳಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಿಗೆ ಮಹಿಳೆಯರ ಕಷ್ಟದ ಬಗ್ಗೆ ಸುಳಿವು ಇರಲಿಲ್ಲ. ಎರಡು ತಿಂಗಳ ನಂತರ ಎಚ್ಚರಗೊಂಡಿದ್ದಾರೆ ಎಂದು ಕಾಂಗ್ರೆಸ್‌ನ ರಿಪೋರ್ಟ್ ಕಾರ್ಡ್ ಹೇಳಿದೆ.

ಈ ರಿಪೋರ್ಟ್ ಕಾರ್ಡ್ ಕುರಿತು ಪ್ರತಿಕ್ರಿಯಿಸಿದ ಸಚಿವೆ ಸ್ಮೃತಿ ಇರಾನಿ, 'ಕಾಂಗ್ರೆಸ್ ಎರಡು ಅಂಶಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುತ್ತದೆ. ಆ ಎರಡು ಅಂಶಗಳೆಂದರೆ ಭ್ರಷ್ಟಾಚಾರ ಮತ್ತು ಉದ್ದೇಶಪೂರ್ವ ನಿರ್ಲಕ್ಷ್ಯ' ಎಂದು ತಿರುಗೇಟು ನೀಡಿದ್ದಾರೆ.

ಭ್ರಷ್ಟಚಾರ ಮತ್ತು ಉದ್ದೇಶಪೂರ್ವಕ ನಿರ್ಲಕ್ಷ್ಯ ಇವೆರಡರಲ್ಲೂ ಕಾಂಗ್ರೆಸ್ ಉತ್ತಮ ಅಂಕಗಳನ್ನು ಗಳಿಸುತ್ತದೆ. ರಾಜವಂಶಸ್ಥರು ಅನುಮತಿ ನೀಡಿದರೆ ಸಂಸತ್ತಿನಲ್ಲಿ ಚರ್ಚಿಸಿ ಎಂದು ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
4 ವರ್ಷದೊಳಗಿನ ಮಕ್ಕಳಿಗೆ ಶೀತದ ಔಷಧ ನೀಡುವ ಮುನ್ನ ಹುಷಾರ್‌ : ಈ ಔಷಧಗಳಿಗೆ ನಿಷೇಧ ಹೇರಿದ ಕೇಂದ್ರ ಸರಕಾರನಾಲ್ವರು ಉಗ್ರರರಿಂದ ಒಳನುಸುಳಲು ಯತ್ನ: ಓರ್ವ ಉಗ್ರನ ಹತ್ಯೆಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!