LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಫ್ರೆಂಚ್ ಪ್ರಧಾನಿ ಗೇಬ್ರಿಯಲ್ ಅಟ್ಟಾಲ್ ರಾಜೀನಾಮೆ!

ಪ್ಯಾರಿಸ್: ಫ್ರಾನ್ಸ್ ಪ್ರಧಾನಿ ಗೇಬ್ರಿಯಲ್ ಅಟ್ಟಲ್ ಇಂದು ತಮ್ಮ ರಾಜೀನಾಮೆಯನ್ನು ಘೋಷಿಸಿದ್ದು, ಉತ್ತರಾಧಿಕಾರಿಯನ್ನು ನೇಮಕ ಮಾಡುವವರೆಗೂ ತಮ್ಮ ಕರ್ತವ್ಯಗಳನ್ನು ಮುಂದುವರಿಸುವ ಬಗ್ಗೆ ತಿಳಿಸಿದ್ದಾರೆ. ಭಾನುವಾರದ ಮತದಾನದ ಅಂದಾಜಿನ ಪ್ರಕಾರ, ಎನ್‌ಎಫ್ಪಿ ಬಹುತ್ವವನ್ನು ಗಳಿಸಿದೆ. ಆದರೆ ಸಂಪೂರ್ಣ ಬಹುಮತದ ಕೊರತೆಯಿದ್ದು, ಮ್ಯಾಕ್ರನ್ ಅವರ ಆಡಳಿತ ಪಕ್ಷವು 2ನೇ ಸ್ಥಾನದಲ್ಲಿದೆ. ಇನ್ನು ಬಲಪಂಥೀಯ ನ್ಯಾಷನಲ್ ರ್‍ಯಾಲಿ 3ನೇ ಸ್ಥಾನದಲ್ಲಿದೆ. ಆದಾಗ್ಯೂ, ಜುಲೈ 26 ರಂದು ಪ್ಯಾರಿಸ್ ಒಲಿಂಪಿಕ್ಸ್ ಪ್ರಾರಂಭವಾಗುವ ಹಿನ್ನೆಲೆ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ ಎಂದು ಅಟ್ಟಾಲ್ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆಗೆ ಸಿಗಲಿದೆ 60,000 ಸಹಾಯಧನ | ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?ಮುಸ್ಲಿಂ ಸಮುದಾಯ ವಕ್ಫ್ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿದೆ – ಅಸಾದುದ್ದೀನ್ ಓವೈಸಿಬೆಂಗಳೂರು: 30ಕ್ಕೂ ಹೆಚ್ಚು ಐಷಾರಾಮಿ ಕಾರುಗಳ ಜಪ್ತಿ..!!ಬೆಳ್ಳಂಬೆಳಗ್ಗೆ ಶೂಟ್‌ ಔಟ್‌ : ಇಬ್ಬರ ಬಂಧನಮೈಕ್ರೋ ಫೈನಾನ್ಸ್ ಕಿರುಕುಳ: ಶಿಕ್ಷೆಯ ಪ್ರಮಾಣ 10 ವರ್ಷಕ್ಕೆ ಹೆಚ್ಚಳ- ಜಿ.ಪರಮೇಶ್ವರ್ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿರೈಲ್ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ