LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಫ್ಲೈಯಿಂಗ್ ಕಿಸ್ ವಿವಾದ: ರಾಹುಲ್ ಗಾಂಧಿಯನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ಶಾಸಕಿ

ಲೋಕಸಭೆಯಲ್ಲಿ ತಮ್ಮ ಭಾಷಣವನ್ನು ಮುಗಿಸಿದ ನಂತರ ರಾಹುಲ್ ಗಾಂಧಿ ಅವರು ಬಿಜೆಪಿಯ ಮಹಿಳಾ ಸಂಸದೆಗೆ ‘ಫ್ಲೈಯಿಂಗ್ ಕಿಸ್’ ನೀಡಿದ್ದಾರೆ ಎನ್ನಲಾದ ಆರೋಪದ ಮಧ್ಯೆ, ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ನೀತು ಸಿಂಗ್, ‘ನಮ್ಮ ರಾಹುಲ್ ಗಾಂಧಿಗೆ ಮಹಿಳೆಯರ ಕೊರತೆ ಇಲ್ಲ. ಅವರು ಫ್ಲೈಯಿಂಗ್ ಕಿಸ್  ನೀಡಬೇಕೂಂತ ಇದ್ದಿದ್ರೆ ಅವರು ಅದನ್ನು ಯುವತಿಗೆ ನೀಡುತ್ತಿದ್ದರು. ಅವರು ಯಾಕೆ ಮುದುಕಿಗೆ ಫ್ಲೈಯಿಂಗ್ ಕಿಸ್ ನೀಡುತ್ತಾರೆ..? ಈ ಎಲ್ಲಾ ಆರೋಪಗಳು ಆಧಾರರಹಿತವಾಗಿವೆ. ವೀಡಿಯೊ ವೈರಲ್ ಆಗುತ್ತಿದ್ದಂತೆ, ಆಡಳಿತಾರೂಢ ಬಿಜೆಪಿಯು ನೀತು ಸಿಂಗ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ.
20 ಕ್ಕೂ ಹೆಚ್ಚು ಮಹಿಳಾ ಸಂಸದರ ಸಮ್ಮುಖದಲ್ಲಿ ರಾಹುಲ್ ಗಾಂಧಿ ಬುಧವಾರ ಸಂಸತ್ತಿನಲ್ಲಿ ಫ್ಲೈಯಿಂಗ್ ಕಿಸ್ ನೀಡಿದ್ದಾರೆ ಎಂಬ ಆರೋಪವನ್ನು ಬಿಜೆಪಿ ಸಂಸದೆ ಮಾಡುವ ಮೂಲಕ ಕೋಲಾಹಲವನ್ನು ಉಂಟುಮಾಡಿದ್ದರು. ನಂತರ ಬಿಜೆಪಿ ಸಂಸದೆಯರು ವಯನಾಡ್ ನ ಕಾಂಗ್ರೆಸ್ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸ್ಪೀಕರ್ ಓಂ ಬಿರ್ಲಾ ಅವರಿಗೆ ಸಹಿ ಮಾಡಿ ಪತ್ರಕ್ಕೆ ಕಳುಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆಆದಿವಾಸಿ ಜನರ ಕಪ್ಪು ಸದೃಢ ಕೂದಲಿನ ರಹಸ್ಯ..!