ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ.! ಈ ತಿಂಗಳಲ್ಲಿ ಮಳೆ ಜಾಸ್ತಿ.!
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ ಈ ತಿಂಗಳ ಆರಂಭದಲ್ಲಿ ರಾಜ್ಯದಲ್ಲಿ ಎರಡು ದಿನ ಹೆಚ್ಚಿನ ಮಳೆಯಾಗಲಿದ್ದು, ಹಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಸೆಪ್ಟಂಬರ್ 1, 2, 3ರಂದು ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕರ್ನಾಟಕ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.