LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಠಿ.! ಐದು ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಹಾಸನ,ಕೊಡಗು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಷ್ಟ ಪಟ್ಟಂತ ವ್ಯಕ್ತಿಯನ್ನೇ ಮನ ಪರಿವರ್ತನೆ ಮಾಡಿ ಮದುವೆಯಾಗಲು ಈ ಮಂತ್ರವನ್ನು ಪಠಣೆ ಮಾಡಿ...!ವಚನ- --  - ಅವಸರದ ರೇಕಣ್ಣ.!ರಾಷ್ಟ್ರೀಯ ವಿಮಾ ಕಂಪನಿಯಲ್ಲಿ ನೇಮಕಾತಿಗಾಗಿ ಅರ್ಜಿ ಆಹ್ವಾನಅನೈತಿಕ ಫೋಟೋ ವೈರಲ್; ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಅಪ್ರಾಪ್ತ ದ್ವಿಚಕ್ರ ಚಾಲಕರಿಗೆ ಸಿಹಿ ಸುದ್ದಿ: ವಾಹನ ಚಲಾವಣೆಯಲ್ಲಿ ನಿಯಮ ಬದಲು- ಹೊಸ ನಿಯಮವೇನು..?ಗುಜರಾತ್ ನಲ್ಲಿ ಘೋರ ದುರಂತ: ಮೆಹ್ಸಾನಾದಲ್ಲಿ ಗೋಡೆ ಕುಸಿದು 7 ಕಾರ್ಮಿಕರು ದುರ್ಮರಣಬಿಗ್‌ಬಾಸ್ ಮನೆಯ ನಾಯಕತ್ವ ಬದಲಾಯ್ತು! ಅಸಲಿ ಆಟ ಈಗ ಶುರುವಾಗುತ್ತಾ?ಕಾಫಿ ಶಾಪ್ ಮಾಲೀಕನ ಖಾತೆಗೆ ಇದ್ದಕ್ಕಿದ್ದಂತೆ ಬಂದು ಬಿತ್ತು ₹ 999 ಕೋಟಿ ಹಣ! ಮಾಲ್ಡೀವ್ಸ್‌ ದ್ವೀಪದಲ್ಲಿ ಹನಿಮೂನ್‌..! ಜಾಲಿ ಮೂಡ್‌ನಲ್ಲಿ ತರುಣ್ ಸುಧೀರ್ ದಂಪತಿಬೆಂಗಳೂರು: ಈವೆಂಟ್​ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ - ದಂಪತಿ ಬಂಧನ