LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಂಧಿತ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರಕ್ಕೂ ಬಿಜೆಪಿಗೂ ಸಂಬಂಧವಿಲ್ಲ – ಮಾಜಿ ಸಿಎಂ ಬೊಮ್ಮಾಯಿ

ಕೋಟಿ ಗಟ್ಟಲೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳೂರು : ಕೋಟಿ ಗಟ್ಟಲೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಲವು ಹಿಂದೂಪರ ಸಂಘಟನೆಗಳು ಹೋರಾಟ ಮಾಡುತ್ತಿರುತ್ತಿವೆ,

ಆದ್ದರಿಂದ ಚೈತ್ರಾಗೂ ಪಕ್ಷಕ್ಕೂ ಸಂಬಂಧ ಇಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು.

ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ.

ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ನಂತರ ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡ