LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅಥಿತಿಗಳ ಆಗಮನ

ಆನೇಕಲ್:  ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರಾಣಿ ವಿನಿಯಯ ಯೋಜನೆಯಡಿ ಹೊಸ ಅಥಿತಿಗಳ ಆಗಮನವಾಗಿದೆ.

ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯನ್ವಯ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಮತ್ತು ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಅಳಿವಿನಂಚಿನಲ್ಲಿರುವ ಘಾರಿಯಲ್ ಮೊಸಳೆ, ಬಿಳಿ ಹುಲಿ ಮತ್ತು ಕಾಡು ಬೆಕ್ಕನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿದೆ. ಹೊಸ ಪ್ರಾಣಿಗಳ ಆಗಮನದಿಂದ ಉದ್ಯಾನವನದಲ್ಲಿ ಖುಷಿ ತುಂಬಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೈಕೊಟ್ಟ ಗೂಗಲ್‌ ಮ್ಯಾಪ್ -ಮಿಸ್‌ ಆಯ್ತು ಮದುವೆ ಮುಹೂರ್ತಕಾಂಗ್ರೆಸ್ ಸರಕಾರದ ಧೋರಣೆಯೇ ಹಿಂದೂಗಳ ಹತ್ಯೆಗೆ ಕಾರಣ- ಬಿ.ವೈ.ವಿಜಯೇಂದ್ರಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರಸುಹಾಸ್ ಶೆಟ್ಟಿ ಹತ್ಯೆ ವಿಚಾರ: ಅಪರಾಧಿಗಳನ್ನು ಪತ್ತೆ ಹಚ್ಚಿ ಬಂಧಿಸಿ ಕಾನೂನಿನ ಪ್ರಕಾರ ಕ್ರಮಕ್ಕೆ ಸಿಎಂ ಸೂಚನೆಸುಹಾಸ್‌ ಶೆಟ್ಟಿ ಹತ್ಯೆ ಕೇಸ್‌ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಎಫ್‌ಎಂ ರೇಡಿಯೋ ಕೇಂದ್ರಗಳಲ್ಲಿ ಭಾರತೀಯ ಹಾಡುಗಳನ್ನು ನಿಷೇಧಿಸಿದ ಪಾಕ್‌ಭಾರತದ ಮನರಂಜನಾ ಕಂಟೆಂಟ್‌ಗಳನ್ನ ನಿಷೇಧಿಸಿದ ಪಾಕಿಸ್ತಾನಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯಸ್ಪೀಕರ್‌ ಯುಟಿ ಖಾದರ್‌ಗೆ ಭೂಗತ ಜಗತ್ತಿನಿಂದ ಜೀವ ಬೆದರಿಕೆಸುಹಾಸ್ ಶೆಟ್ಟಿ ಪ್ರಕರಣ: ತನಿಖೆಯನ್ನು NIAಗೆ ವರ್ಗಾಯಿಸಲು ಆಗ್ರಹ