LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬರ ಪರಿಹಾರ ಬಿಡುಗಡೆಗೆ ಧನ್ಯವಾದ ಹೇಳಿದ ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಇಂದು ಬರ ಪರಿಹಾರ ಘೋಷಣೆ ಮಾಡಿತ್ತು. ಈ ಹಿನ್ನೆಲೆ ಪ್ರಧಾನಿ ಮೋದಿಗೆ ಧನ್ಯವಾದ ಹೇಳಿ ರಾಜ್ಯ ಬಿಜೆಪಿ ಘಟಕ ಪೋಸ್ಟ್ ಮಾಡಿರುವುದಕ್ಕೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಸಕಾಲಿಕ ಮಧ್ಯಸ್ಥಿಕೆ ಬಳಿಕವೇ ಬರ ಪರಿಹಾರ ಬಿಡುಗಡೆಯಾಗಿದೆಯೇ ವಿನಃ ಪ್ರಧಾನಿ ಮೋದಿ ಅವರಿಂದಲ್ಲ. ನಿಜವಾಗಿ ಧನ್ಯವಾದ ತಿಳಿಸಬೇಕಾದದ್ದು ಸುಪ್ರೀಂ ಕೋರ್ಟ್ ಗೆ' ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದಲ್ಲಿ ಕಂಡು ಕೇಳರಿಯದಂತಹ ಬರ ಉಂಟಾದರೂ, ರೈತರಿಗೆ ಬಿಡಿಗಾಸಿನಷ್ಟೂ ಮಧ್ಯಂತರ ಪರಿಹಾರ ನೀಡದೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ಓಲೈಕೆ ರಾಜಕಾರಣದಲ್ಲಿ ನಿರತವಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿಯೂ ಕನ್ನಡಿಗರ ಸಂಕಷ್ಟಕ್ಕೆ ನೆರವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ₹3,454 ಕೋಟಿ ಬರ ಪರಿಹಾರ ನೀಡುವ ಮೂಲಕ ಸಮಸ್ತ ಕನ್ನಡಿಗರ ಹಿತ ಕಾಯುವ ಕೆಲಸ ಮಾಡಿದ್ದಾರೆ. ನಾಡಿನ ಸಮಸ್ತ ಕನ್ನಡಿಗರ ಪರವಾಗಿ ಪ್ರಧಾನಿ ಅವರಿಗೆ ತುಂಬು ಹೃದಯದ ಧನ್ಯವಾದಗಳು' ಎಂದು ಬಿಜೆಪಿ ಪೋಸ್ಟ್‌ ಮಾಡಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯಾವ ದಿಕ್ಕಿಗೆ ಕುಳಿತು ಊಟ ಮಾಡಿದರೆ ಶುಭವೋ ಅಶುಭವ.!ವಚನ   -ಬಸವಲಿಂಗದೇವಆ.31 ರೊಳಗೆ ರೇಷನ್ ಕಾರ್ಡ್ ‘ಇ-ಕೆವೈಸಿ’ ಮಾಡಿಸುವುದು ಕಡ್ಡಾಯ.! ಇಲ್ಲವಾದಲ್ಲಿ ರೇಷನ್ ಬಂದ್ಅರ್ಹತೆ ಇಲ್ಲದ ಸಿಬ್ಬಂದಿ ಬಳಸಿ ವಿಮಾನಗಳ ನಿರ್ವಹಣೆ: ಏರ್ ಇಂಡಿಯಾಗೆ 90 ಲಕ್ಷ ರೂ. ದಂಡನಾಳೆ ಈ ಹಳ್ಳಿಗಳಲ್ಲಿ ಆಗಸ್ಟ್ 24 ರಿಂದ 27 ರವರೆಗೆ ಕರೆಂಟ್ ಇರಲ್ಲ.!ಪಿಎಂ ಕಿಸಾನ್ ಹಣ ಜಮೆಯಾಗಲು ಕೂಡಲೇ ಈ ಕೆಲಸ ಮಾಡಿಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ತೆರಳಿದ ಸಿಎಂ, ಡಿಸಿಎಂ, ಹೋಂ ಮಿನಿಸ್ಟರ್ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಈ ಯೋಜನೆಯಡಿ 1.5 ಲಕ್ಷ ಸಹಾಯಧನ, ಈಗಲೇ ಅರ್ಜಿ ಸಲ್ಲಿಸಿ ಲಿಂಕ್ ಇಲ್ಲಿದೆಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ..? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸಿಎಂಗೆ HDK ಕೌಂಟರ್ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೇಶದ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ಸಂಪುಟ ಅಸ್ತು - 500 ಕೋಟಿ ವೆಚ್ಚದಲ್ಲಿ ನಿರ್ಮಾಣ