LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಳ್ಳಾರಿ: ನಾಲ್ಕು ಲಕ್ಷ ವಿದ್ಯುತ್ ಬಿಲ್ ನೀಡಿ ಗ್ರಾಹಕನಿಗೆ ಶಾಕ್ ಕೊಟ್ಟ ಜೆಸ್ಕಾಂ

ಬಳ್ಳಾರಿ: ಪ್ರತಿ ತಿಂಗಳಿನ ಬಿಲ್ ಮೊತ್ತಕ್ಕಿಂತ ಹತ್ತು ಪಟ್ಟು ಹೆಚ್ಚು ಬಿಲ್ ನೀಡಿ ಗ್ರಾಹಕರನ್ನು ಬೆಚ್ಚಿಬೀಳಿಸುತ್ತಿರುವ ಘಟನೆ ಪದೇ ಪದೇ ನಡೆಯುತ್ತಿದೆ. ಇದೀಗ ಜೆಸ್ಕಾಂ ಸಿಬ್ಬಂದಿ ಗ್ರಾಹಕರೊಬ್ಬರಿಗೆ ನಾಲ್ಕು ಲಕ್ಷಕ್ಕೂ ಅಧಿಕ ವಿದ್ಯುತ್ ಬಿಲ್ ನೀಡಿ ಶಾಕ್ ಕೊಟ್ಟಿದ್ದಾರೆ. ಬಳ್ಳಾರಿಯ ಇಂದಿರಾ ನಗರ ನಿವಾಸಿಯಾಗಿರುವ ಮಹೇಶ್ ಅವರ ಸಿಂಗಲ್ ಬೆಡ್ ರೂಮ್ ಮನೆಗೆ ಈ ತಿಂಗಳು 4,25,852 ರೂ. ಬಿಲ್ ಬಂದಿದೆ.

https://bcsuddi.com/%e0%b2%9a%e0%b2%be%e0%b2%ae%e0%b2%b0%e0%b2%be%e0%b2%9c%e0%b2%a8%e0%b2%97%e0%b2%b0-%e0%b2%95%e0%b2%be%e0%b2%a1%e0%b2%be%e0%b2%a8%e0%b3%86-%e0%b2%a6%e0%b2%be%e0%b2%b3%e0%b2%bf%e0%b2%97%e0%b3%86/

ಇದನ್ನು ಕಂಡ ಗ್ರಾಹಕ ಮಹೇಶ್ ಹೌಹಾರಿದ್ದಾರೆ. ಪ್ರತಿ ತಿಂಗಳು 1,700 ರೂ. ಬಿಲ್ ಬರುತ್ತಿದ್ದ ಮಹೇಶ್ ಮನೆಗೆ, ಈ ಬಾರಿ ಇಷ್ಟೊಂದು ಬಿಲ್ ಬಂದಿದ್ದು ಅವರು ಗಾಬರಿಯಾಗಿದ್ದಾರೆ. ಇನ್ನು ಇಷ್ಟೊಂದು ವಿದ್ಯುತ್ ಬಿಲ್ ಕಂಡ ಸಿಬ್ಬಂದಿ ಮನೆಗೆ ಕೊಟ್ಟ ಬಿಲ್ ವಾಪಸ್ ಪಡೆದು, ಆನ್ ಲೈನ್ನಲ್ಲಿ ಬಿಲ್ ಚೆಕ್ ಮಾಡಿಕೊಂಡು ಬಿಲ್ ಪಾವತಿ ಮಾಡಿ ಎಂದು ಹೇಳಿ ಹೋಗಿದ್ದಾರೆ. ಅದರಂತೆ ಆನ್ಲೈನ್ನಲ್ಲಿ ಚೆಕ್ ಮಾಡಿದಾಗ ನಾಲ್ಕು ಲಕ್ಷ ಬಿಲ್ ತೋರಿಸಿದೆ. ಈ ಬಗ್ಗೆ ಮಹೇಶ್ ಅವರು ದೂರು ನೀಡಿದ ಬಳಿಕ, ಮತ್ತೆ ಇಂದು ಮನೆಗೆ ಬಂದ ಜೆಸ್ಕಾಂ ಸಿಬ್ಬಂದಿ ಮರುಪರಿಶೀಲನೆ ಮಾಡಿ ಎಂದಿನಂತೆ 885 ರೂ. ಬಿಲ್ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆಐಪಿಎಲ್‌ ಆಟಗಾರ, ಐಪಿಎಸ್‌ ಅಧಿಕಾರಿ ಎಂಬ ಸೋಗಿನಲ್ಲಿ ವಂಚನೆ : ಆರೋಪಿ ಬಂಧನಅನ್ಯಾಯಕ್ಕೆ ಹೆಸರಾದವರು ನ್ಯಾಯ ಕೊಡಿಸುವಂತೆ ನಟಿಸುತ್ತಿದ್ದಾರೆ: ಸ್ಮೃತಿ ಇರಾನಿ ಲೇವಡಿಗೂಢಾಚಾರ ಆರೋಪ: ಮಾಜಿ ಭಾರತೀಯ ನೌಕಾಪಡೆ ಅಧಿಕಾರಿಗಳಿಗೆ ಗಲ್ಲುಶಿಕ್ಷೆ ರದ್ದುಗೊಳಿಸಿದ ಕತಾರ್ ಕೋರ್ಟ್