LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

-ಬಸವಣ್ಣ ಅವರ ವಚನ .!

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ

ವಚನ: :

ಸ್ಥಾವರಭಕ್ತಂಗೆ ಸೀಮೆಯಲ್ಲದೆ

ಘನಲಿಂಗಜಂಗಮಕ್ಕೆ ಸೀಮೆಯೆಲ್ಲಿಯದು

ಅಂಬುಧಿಗೆ ಸೀಮೆಯಲ್ಲದೆ

ಹರಿವ ನದಿಗೆ ಸೀಮೆಯೆಲ್ಲಿಯದು

ಭಕ್ತಂಗೆ ಸೀಮೆಯಲ್ಲದೆ

ಜಂಗಮಕ್ಕೆ ಸೀಮೆಯುಂಟೆ

ಕೂಡಲಸಂಗಮದೇವಾ.

 

-ಬಸವಣ್ಣ

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅಥಿತಿಗಳ ಆಗಮನಬ್ರೇಕಿಂಗ್: MLC ಟಿಕೆಟ್‌ಗಾಗಿ ದುಡ್ಡು ಪಡೆದು ವಂಚನೆ - ಗೋಪಾಲ್ ಜೋಶಿ ಬಂಧನ | Gopal Joshi'ಚನ್ನಪಟ್ಟಣ ಕ್ಷೇತ್ರದ ಬಗ್ಗೆ, ಎನ್‌ಡಿಎ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ'- ನಿಖಿಲ್ ಕುಮಾರಸ್ವಾಮಿFBI ವಾಂಟೆಡ್‌ ಲಿಸ್ಟ್‌ನಲ್ಲಿ ಭಾರತದ ಮಾಜಿ ರಾ ಅಧಿಕಾರಿ ವಿಕಾಸ್ ಯಾದವ್ ಹೆಸರು.!ರಾಮನಿಗಾಗಿ ಒಂದು ದೀಪ ಅಭಿಯಾನ ಅಯೋಧ್ಯೆಯಲ್ಲಿ ಲಕ್ಷದೀಪಗಳ ದೀಪಾವಳಿಅಕ್ರಮ ಹಣ ವರ್ಗಾವಣೆ ಪ್ರಕರಣ: ಹಿರಿಯ ಐಎಎಸ್‌ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕ ಅರೆಸ್ಟ್‌ಟೆಲಿಕಾಂ ಕ್ಷೇತ್ರದಲ್ಲಿ BSNL ಹೊಸ ಕ್ರಾಂತಿ : ಸಿಮ್, ನೆಟ್‌ವರ್ಕ್ ಇಲ್ಲದೇ ಕಾಲ್ ಮಾಡ್ಬಹುದು..!ಈ ವರ್ಷದಿಂದ 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ..!ರಾಜ್ಯದ ವಿವಿಧ ಭಾಗಗಳ 7 ಡಿವೈಎಸ್‌ಪಿ, 55 ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಮುತ್ತಪ್ಪ ರೈ 2ನೇ ಪತ್ನಿ ಅನುರಾಧ ಮತ್ತು ರೈ ಪುತ್ರರ ಆಸ್ತಿ ವಿವಾದ ಸುಖಾಂತ್ಯ