LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಕಳವಳಕಾರಿ- ಪೇಜಾವರ ಶ್ರೀ

ಉಡುಪಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಕಂಡು ತುಂಬ ಖೇದವಾಗಿದೆ. ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಮತ್ತು ವಿಶ್ವಶಾಂತಿಗಾಗಿ ದೇವರಿಗೆ ಮೊರೆಯಿಡುವುದಷ್ಟೆ ನಮ್ಮ ಮುಂದಿರುವ ಆಯ್ಕೆ ಎಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ವಿಡಿಯೋ ಮೂಲಕ ಕಳವಳ ವ್ಯಕ್ತಪಡಿಸಿರುವ ಶ್ರೀಪಾದರು, ನಮ್ಮ ದೇಶದಲ್ಲಿರುವ ಎಲ್ಲ ಹಿಂದೂಗಳು ಕೂಡ ಅತ್ಯಂತ ಕಳವಳ ಪಡಬೇಕಾದ ಸ್ಥಿತಿಯಿದು. ಇವತ್ತು ಪಕ್ಕದ ದೇಶದಲ್ಲಿ ಅಷ್ಟೆ ಅಲ್ಲದೆ ಸ್ವದೇಶದಲ್ಲೂ ಹಿಂದೂಗಳ ಮೇಲಿನ ಆಕ್ರಮಣ ಅತಿಯಾಗಿದೆ. ಅದರ ವಿರುದ್ಧ ಸೊಲ್ಲೆತ್ತುವವರನ್ನು ಕೂಡ ದಮನಿಸುವ ಪ್ರವೃತ್ತಿಯನ್ನು ಕಾಣುತ್ತಿದ್ದೇವೆ.ಈ ನೆಲೆಯಲ್ಲಿ ಸಮಾಜದ ಎಲ್ಲರೂ ಜಾಗೃತರಾಬೇಕು. ಸರಕಾರವನ್ನು ಕೂಡ ಆಶ್ರಯಿಸುವ ಹಂತದಲ್ಲಿಲ್ಲ. ದೇವರಿಗೆ ಶರಣಾಗಿ ಸಮಾಜ, ದೇಶ, ವಿಶ್ವದಲ್ಲಿ ಶಾಂತಿ, ಸುಭಿಕ್ಷೆ ನೆಲೆಸುವಂತೆ ಬೇಡೋಣ ಎಂದು ಅವರು ಕರೆ ಕೊಟ್ಟಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ನಕ್ಸಲ್ ತೊಂಬಟ್ಟು ಲಕ್ಷ್ಮಿ ಉಡುಪಿ ಎಸ್ಪಿ ಕಚೇರಿಯಲ್ಲಿ ಶರಣಾಗತಿಸಿಎಂ ಸಿದ್ದರಾಮಯ್ಯಗೆ ಅನಾರೋಗ್ಯ : ಮಣಿಪಾಲ್ ಆಸ್ಪತ್ರೆಗೆ ದಾಖಲು'NTPC' ಯಲ್ಲಿ 475 ಹುದ್ದೆಗಳಿಗೆ ಅರ್ಜಿ ಆಹ್ವಾನಕುಂಭಮೇಳದಲ್ಲಿ ಜೀವಂತ ಸಮಾಧಿಯಾದ ಪರಮಹಂಸ ಪೀಠಾಧೀಶ್ವರ ಶಿವಯೋಗಿ ಮೌನಿ ಮಹಾರಾಜರು !!ಇದೆ ಮೊದಲಬಾರಿಗೆ ಮದುವೆ ಸಮಾರಂಭಕ್ಕೆ ಸಜ್ಜಾಗುತ್ತಿದೆ ರಾಷ್ಟ್ರಪತಿ ಭವನ!!ಒಂದೇ ಒಂದು ಚುಂಬನಕ್ಕೆ 37 ರೀಟೇಕ್ ತೆಗೆದುಕೊಂಡ ನಟ - ಆ್ಯಕ್ಷನ್ ಕಟ್ ಹೇಳಿ ಸುಸ್ತಾದ ನಿರ್ದೇಶಕ!ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತ್ಯುಬಂಡುಕೋರರ ಗುಂಡಿನ ದಾಳಿಗೆ 18 ಸೈನಿಕರು ಮೃತ; 23 ಉಗ್ರರು ಹತಕಾರು ನಿಯಂತ್ರಣ ತಪ್ಪಿ ಕೊಳಕ್ಕೆ ಬಿದ್ದು ಇಬ್ಬರು ಹೈಕೋರ್ಟ್ ವಕೀಲರು ಸಾವು.!'ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ'- ಅಮಿತ್‌ ಶಾ