LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌ - ಓರ್ವ ಭಯೋತ್ಪಾದಕನ ಹತ್ಯೆ

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

ಈ ಕುರಿತು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದು, ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಫಾರ್ವರ್ಡ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆ ಮತ್ತು ಬಾರಾಮುಲ್ಲಾ ಪೊಲೀಸರ ನಡುವೆ ಎನ್‌ಕೌಂಟರ್ ಪ್ರಾರಂಭವಾಗಿ, ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳ ತಂಡ ಹತ್ಯೆಗೈದಿದ್ದು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಹೇಳಿದ್ದಾರೆ.

ಇನ್ನು ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಶನಿವಾರ 4 ನೇ ದಿನಕ್ಕೆ ಮುಂದುವರೆದಿದ್ದು ಈ ವೇಳೆ ದೊಡ್ಡ ದೊಡ್ಡ ಸ್ಫೋಟದ ಸದ್ದುಗಳು ಕೇಳಿಬಂದಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
Indian Navy Recruitment 2023: ಭಾರತೀಯ ನೌಕಾಪಡೆಯ 910 ಸೀನಿಯರ್ ಡ್ರಾಫ್ಟ್‌ಮ್ಯಾನ್ ಹುದ್ದೆಗಳಿಗೆ ಇಂದೇ ಅರ್ಜಿಯನ್ನು ಸಲ್ಲಿಸಿ.ಸಾಂತಾ ಕ್ಲಾಸ್ ಉಡುಪಿನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಪ್ರಧಾನಿ ಮೋದಿ...!ನ್ಯಾಯಕ್ಕಾಗಿ ಠಾಣೆಗೆ ಬಂದ ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ - ಪಿಎಸ್ಐ ಅಮಾನತುSSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!