LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬಾಲಿವುಡ್‌ನಲ್ಲಿ ನನ್ನ ಸಾಮರ್ಥ್ಯದ ಬಗ್ಗೆ ಗೊತ್ತಿದ್ದರೂ ಆಫರ್ ಕೊಡುತ್ತಿಲ್ಲ' -ನೇಹಾ ಧೂಪಿಯಾ ಬೇಸರ

ಮುಂಬೈ: ಬಾಲಿವುಡ್ ಬೆಡಗಿ ನೇಹಾ ಧೂಪಿಯಾ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಕಳೆದ 22 ವರ್ಷಗಳಿಂದ ಚಿತ್ರರಂಗದಲ್ಲಿ ಇದ್ರೂ ತನಗೆ ಸರಿಯಾಗಿ ಸಿನಿಮಾವಕಾಶ ಸಿಗುತ್ತಿಲ್ಲ ಎಂದು ನಟಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕಳೆದ 3-4 ತಿಂಗಳಿಂದ ದಕ್ಷಿಣದ ಚಿತ್ರರಂಗದಿಂದ ಸಿನಿಮಾ ಆಫರ್‌ಗಳು ನನಗೆ ಬರುತ್ತಿದೆ. ಆದರೆ ಅಲ್ಲಿನವರ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ಸಿನಿಮಾ ಅವಕಾಶ ಒಪ್ಪಿಕೊಳ್ತಿಲ್ಲ. ಆದರೆ ಬಾಲಿವುಡ್‌ನಲ್ಲಿ ನಮ್ಮವರು, ನನ್ನ ಸಾಮರ್ಥ್ಯದ ಬಗ್ಗೆ ಗೊತ್ತಿದ್ದರೂ ಆಫರ್ ಕೊಡುತ್ತಿಲ್ಲ,ನಿಮ್ಮ ನಟನೆ ಚೆನ್ನಾಗಿದೆ ಅಂತಾರೆ, ಆದರೆ ಸಿನಿಮಾ ಅವಕಾಶ ಕೊಡಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದೀಗ 3 ವರ್ಷಗಳ ನಂತರ ನೇಹಾ ಅವರು ‘ಬ್ಯಾಡ್ ನ್ಯೂಸ್’ ಸಿನಿಮಾದಲ್ಲಿ ನಟಿಸಿದ್ದಾರೆ. ವಿಕ್ಕಿ ಕೌಶಲ್ ಮತ್ತು ತೃಪ್ತಿ ದಿಮ್ರಿ ನಟನೆಯ ಸಿನಿಮಾ ಇದಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ ಕೇಂದ್ರ ಬಜೆಟ್ 2025: ಈ ಬಾರಿಯ ಬಜೆಟ್‌ನಲ್ಲಿ ಯಾವುದು ಅಗ್ಗ-ಯಾವುದು ದುಬಾರಿಸಬ್ಕಾ ವಿಕಾಸ್  ಸಾಕಾರಗೊಳಿಸುವ ದೂರದೃಷ್ಟಿ ಬಜೆಟ್ : ಸಂಸದ ಗೋವಿಂದ ಎಂ ಕಾರಜೋಳ.!BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಫಿಕ್ಸ್..??