LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್​ಬಾಸ್​ಗೆ ನೊಟೀಸ್ ಕೊಟ್ಟ ರಾಮನಗರ ಪೊಲೀಸರು!ವಿಡಿಯೋ ಸಲ್ಲಿಸುವಂತೆ ಸೂಚನೆ

ಬೆಂಗಳೂರು :ಬಿಗ್​ಬಾಸ್ ಕನ್ನಡ ರಿಯಾಲಿಟಿ ಶೋ ಆಯೋಜಕರಿಗೆ ಪೊಲೀಸರು ನೊಟೀಸ್ ನೀಡಿದ್ದಾರೆ. ಮಾನವ ಹಕ್ಕು ಉಲ್ಲಂಘನೆ, ಮಹಿಳೆಯರ ಸಮ್ಮಾನಕ್ಕೆ ಧಕ್ಕೆ ತಂದ ಆರೋಪ ಬಿಗ್​ಬಾಸ್​ ಶೋ ಮೇಲೆ ಕೆಲ ಸ್ಪರ್ಧಿಗಳ ಮೇಲೆ ಇದ್ದು, ಇದೇ ಕಾರಣಕ್ಕೆ ಬಿಗ್​ಬಾಸ್​ಗೆ ಕುಂಬಳಗೋಡು ಪೊಲೀಸರು ನೊಟೀಸ್ ನೀಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಿ ಎರಡು ವಾರವಾಗಿದೆ. ಆರಂಭದಿಂದಲೇ ಬಿಗ್​ಬಾಸ್​ ವಿವಾದಕ್ಕೆ ಕಾರಣವಾಗಿದೆ. ಸ್ಪರ್ಧಿಗಳಂತೂ ಜಗಳ ಮಾಡಲೆಂದೇ ಬಂದಿರುವಂತೆ ಮೊದಲ ದಿನದಿಂದಲೇ ಜಗಳ ಆರಂಭ ಮಾಡಿದ್ದಾರೆ. ಇದರ ನಡುವೆ ರಾಮನಗರ ಪೊಲೀಸರು ಬಿಗ್​ಬಾಸ್​ಗೆ ನೊಟೀಸ್ ಒಂದನ್ನು ನೀಡಿದ್ದಾರೆ. ಬಿಗ್​ಬಾಸ್​ನ ವಿಡಿಯೋಗಳನ್ನು ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಿರೆಂದು ಸೂಚನೆ ನೀಡಿದ್ದಾರೆ. ವಿಡಿಯೋಗಳ ಜೊತೆಗೆ ಸಂಭಾಷಣೆಯನ್ನೂ ಸಹ ನೀಡುವಂತೆ ಸೂಚನೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟ್ರ್ಯಾಕ್ಟರ್ ಚಲಾಯಿಸುವಾಗ ಹೆಲ್ಮೆಟ್ ಕಡ್ಡಾಯವೇ? ಸಕಲೇಶಪುರದಲ್ಲಿ ಅಚ್ಚರಿ ನೋಟೀಸ್ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ, ಗೌರವಧನ 2 ಸಾವಿರ ರೂ ಹೆಚ್ಚಳಮೌಂಟ್ ಎವರೆಸ್ಟ್ ಇಳಿಯುವಾಗ ಭಾರತೀಯ ಪರ್ವತಾರೋಹಿ ಮೃತ್ಯುಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನನಾಳೆಯಿಂದ ಭಾರೀ ಮಳೆ ಮುನ್ಸೂಚನೆ: 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ'ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ' - ಸಿಎಂ'ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೇ'- ಸಚಿವ ರಾಜನಾಥ್ ಸಿಂಗ್ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ'ಇಂಡಿಯಾ ಮೈತ್ರಿಕೂಟದ ಭವಿಷ್ಯ ಉಜ್ವಲವಾಗಿಲ್ಲ'- ಪಿ ಚಿದಂಬರಂರಸ್ತೆಗೆ ಬಿದ್ದ ಯುವತಿಯ ಮೇಲೆ ಹರಿದ ಕಾರು; ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು