LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್‌ ಬಾಸ್‌ ಮನೆಗೆ ಗಾಯಕ ಹನುಮಂತ ವೈಲ್ಡ್ ಕಾರ್ಡ್‌ ಎಂಟ್ರಿ | Big Boss

ಬೆಂಗಳೂರು: ಬಿಗ್‌ ಬಾಸ್‌ ರಿಯಾಲಿಟಿ ಶೋ ಗೆ ವೈಲ್ಡ್ ಕಾರ್ಡ್‌ ಎಂಟ್ರಿಯಾಗಿ ಗಾಯಕ ಹನುಮಂತ ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿನ ಜಗಳದಿಂದಾಗಿ ವಾರದ ಮಧ್ಯೆಯೇ ಸ್ಪರ್ಧಿಗಳಾದ ಜಗದೀಶ್ ಮತ್ತು ರಂಜಿತ್ ಮನೆಯಿಂದ ಹೊರ ಬಂದಿದ್ದಾರೆ.

ಹಾಗಾಗಿ ಈ ವಾರ ಮನೆಯಿಂದ ಮತ್ತೊಬ್ಬರು ಹೊರ ಹೋಗುವುದು ಅನುಮಾನವಾಗಿದೆ. ಹಂಸ ಬಿಗ್‌ಬಾಸ್ ಮನೆಯ ಮೊದಲ ಕ್ಯಾಪ್ಟನ್ ಆಗಿದ್ದರು. ಎರಡನೇ ವಾರ ಶಿಶಿರ್ ಮನೆಯ ಕ್ಯಾಪ್ಟನ್ ಆಗಿದ್ದರು. ಇದೀಗ ಮೂರನೇ ವಾರ ವೈಲ್ಡ್‌ ಕಾರ್ಡ್‌ ಆಗಿ ಬಂದ ಸ್ಪರ್ಧಿಯನ್ನೇ ಕ್ಯಾಪ್ಟನ್ ಎಂದು ಬಿಗ್‌ಬಾಸ್ ಘೋಷಣೆ ಮಾಡಿದ್ದರು. ಈ ಘೋಷಣೆಯಿಂದ ಮನೆಯಲ್ಲಿನ ಎಲ್ಲಾ ಸದಸ್ಯರು ಒಂದು ಕ್ಷಣ ಶಾಕ್ ಆಗಿದ್ದಾರೆ.

ಸರಿಗಮಪ ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದಿರುವ ಹನುಮಂತ ಅಂದರೆ ಕರುನಾಡಿನ ಜನತೆಗೆ ಅಚ್ಚುಮೆಚ್ಚು. ಸಿಂಗಿಂಗ್ ಜೊತೆ ಡ್ಯಾನ್ಸಿಂಗ್ ರಿಯಾಲಿಟಿ ಶೋನಲ್ಲಿಯೂ ಕಾಣಿಸಿಕೊಂಡಿರುವ ಹನುಮಂತ ತಮ್ಮ ಗ್ರಾಮೀಣ ಭಾಷೆಯ ಮೂಲಕವೇ ಎಲ್ಲರನ್ನು ಸೆಳೆಯುತ್ತಾರೆ. ಇದೀಗ ಬಿಗ್‌ಬಾಸ್ ವೇದಿಕೆಗೆ ಬಂದಿರುವ ಹನುಮಂತ ಮನೆಯಲ್ಲಿ ಹೇಗೆ ಇರ್ತಾರೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಕಾರಣಕ್ಕೆ ಆಂಧ್ರ YSRCP ಮಾಜಿ ಶಾಸಕ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಪೊಲೀಸರ ವಶಕ್ಕೆ.!ಸ್ವಯಂ ಸೇವಕರಾಗಿ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್)ಗೆ ನೋಂದಾಯಿಸಿಕೊಳ್ಳಲು ಮಾಜಿ ಸೈನಿಕರಿಗೆ ಆಹ್ವಾನಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನಐಶ್ವರ್ಯ ಗೌಡ ಕೇಸ್​: ಮಾಜಿ ಸಂಸದ ಡಿಕೆ ಸುರೇಶ್​ಗೆ ಇಡಿ ಸಮನ್ಸ್​'2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ'- ಡಿಕೆಶಿಕೊಟ್ಟಿಯೂರು: ಭಾರೀ ಜನಸಂದಣಿ, 10 ನಿಮಿಷದ ಹಾದಿಗೆ 3.30 ತಾಸು!! ಮಗು ಸಾವು; ಹೊಳೆ ನೀರಲ್ಲಿ ಕೊಚ್ಚಿ ಹೋದ ತರುಣರುಮಂಗಳೂರಿನಲ್ಲಿ ಮತ್ತೆ ಮಳೆ ಅನಾಹುತ : ಮನೆ ಮೇಲೆ ಕುಸಿದು ಬಿದ್ದ ಗುಡ್ಡಬಿಇ, ಬಿ.ಸಿ.ಎ, ಬಿ.ಎಸ್ಸಿ ಆದವರಿಗೆ ಬಿಇಎಲ್ ನಲ್ಲಿ ಉದ್ಯೋಗವಕಾಶಸೈಕಲ್ ಜಾಥಾ; ವಿಧಾನಸೌಧದ ಮೆಟ್ಟಿಲ ಮೇಲೆ ಬಿದ್ದುಬಿಟ್ಟ ಡಿಕೆ ಶಿವಕುಮಾರ್!!ಟೆಹ್ರಾನ್‌ ನಗರ ತೊರೆಯಲು ಭಾರತೀಯರಿಗೆ ತುರ್ತು ಸೂಚನೆ