LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್

ಬೆಂಗಳೂರು:  ರಾಜ್ಯಕ್ಕೆ ತಾನೊಬ್ಬ ಯುವ ವಿಜ್ಞಾನಿ ಎಂದು ಹೇಳಿಕೊಂಡಿದ್ದ ಡ್ರೋನ್ ಪ್ರತಾಪ್ ಇದೀಗ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದಾರೆ. ಈ ನಡುವೆ ತನ್ನ ವಿವಾದದ ಬಳಿಕ ಡ್ರೋನ್ ಪ್ರತಾಪ್ ಅವರು ಹಲವು ವರ್ಷಗಳಿಂದ ತಂದೆ-ತಾಯಿ ಜೊತೆ ಮಾತನಾಡಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಅಪ್ಪ ಹಾಗೂ ಅಮ್ಮನ ಜೊತೆ ಮಾತನಾಡಲೇಬೇಕು ಎಂದುಕೊಂಡಿದ್ದರು. ಆ ಆಸೆ ಈಗ ನೆರವೇರಿದೆ.

ಬಿಗ್ ಬಾಸ್​ನಲ್ಲಿ ಈ ವಾರ ಫ್ಯಾಮಿಲಿ ವೀಕ್ ಇತ್ತು. ಈ ವೇಳೆ ಕುಟುಂಬದವರು ಬಂದಿದ್ದಾರೆ. ಪ್ರತಾಪ್ ಅವರ ಅಪ್ಪ ಹಾಗೂ ಅಮ್ಮ ಬಂದಿದ್ದಾರೆ. ಈ ವೇಳೆ ಡೋರ್ ಲಾಕ್ ಆಗಿತ್ತು. ಪ್ರತಾಪ್ ಅವರು ಕಣ್ಣೀರು ಹಾಕಿ ಗಳಗಳನೆ ಅತ್ತಿದ್ದಾರೆ. ‘ಬಿಗ್ ಬಾಸ್ ಬಾಗಿಲು ತೆಗೆಯಿರಿ’ ಎಂದು ಅತ್ತಿದ್ದಾರೆ. ತಂದೆ-ಮಗನ ಸಮಾಗಮ ನೋಡಲು ವೀಕ್ಷಕರು ಕಾದಿದ್ದಾರೆ.

ತನ್ನ ತಾಯಿ ಹಾಗೂ ತಂದೆಯ ಧ್ವನಿ ಕೇಳಿದ್ದೇ ತಡ ಪ್ರತಾಪ್ ಅವರು ಓಡೋಡಿ ಅವ್ವಾ-ಅಪ್ಪಾ ಎನ್ನುತ್ತಾ ಬಾಗಿಲಿನ ಕಡೆಗೆ ಓಡಿದಿದ್ದಾರೆ. ಈ ಒಂದು ಪ್ರೋಮೋವನ್ನು ಬಿಗ್​ಬಾಸ್ ರಿಲೀಸ್ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕಕ್ಕೆ ಯೋಗಿಯಂತಹ ಮುಖ್ಯಮಂತ್ರಿ ಬೇಕಿದೆ: ನೇಹಾ ಹಿರೇಮಠ್ ತಂದೆ ಹೇಳಿಕೆಪೆನ್ ಡ್ರೈವ್ ಹಿಂದಿರೋ "ದೊಡ್ಡ ತಿಮಿಂಗಿಲ" ಬಗ್ಗೆ ಕುಮಾರಸ್ವಾಮಿ ಮೊದಲು ದಾಖಲೆ ಕೊಡಲಿಸಿಎಂ ಡಿಸಿಎಂ ಕೈ ಸೇರಿದ ಕಾಂಗ್ರೆಸ್ ಆಂತರಿಕ ಸಮೀಕ್ಷಾ ವರದಿ, 14ರಲ್ಲಿ "ಕೈ" ಮೇಲು!ರುಚಿಕರವಾದ ವೆಜ್ ಬಿರಿಯಾನಿ ಮಾಡುವ ವಿಧಾನಸುಂದರವಾದ ತ್ವಚೆಗೆ ಸಹಕಾರಿ ತುಳಸಿಯ ಈ 5 ವಿಧಾನಗಳು- ಇಲ್ಲಿದೆ ಮಾಹಿತಿ-ಬಸವಣ್ಣ ಅವರ ವಚನ .!ರಾಜಸ್ಥಾನ ಗಣಿಯಲ್ಲಿ ಲಿಫ್ಟ್ ಕುಸಿದು ಹಿರಿಯ ಅಧಿಕಾರಿ ಸಾವು ಅಂಜಲಿ ಕೊಲೆ ಪ್ರಕರಣ : ಗೃಹ ಇಲಾಖೆಯ ವೈಫಲ್ಯತೆಯೇ ಕಾರಣ ನೇಹಾ ತಂದೆ ನಿರಂಜನಯ್ಯ ಕಿಡಿ'ಜನರು ಪ್ರಧಾನಿ ಮೋದಿಯನ್ನು ಕೈಬಿಡಲು ನಿರ್ಧರಿಸಿದ್ದಾರೆ'- ಮಲ್ಲಿಕಾರ್ಜುನ ಖರ್ಗೆಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯನ್ನು ಚೂರಿಯಿಂದ ಇರಿದು ಕೊಲೆ