LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಆಟ ಸ್ಫರ್ಧಿಗಳಿಗೆ ಶಾಕ್ ಪರದಾಟ

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ಬಾಸ್​ 11ನೇ ಸೀಸನ್ ಆರಂಭಗೊಂಡು ಎರಡು ವಾರಗಳಾಗುತ್ತ ಬಂದಿದ್ದು, ಸ್ಫರ್ಧಿಗಳ ನಡುವಿನ ಕಿತ್ತಾಟ, ತರಲೆ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಬಾರಿ ಸ್ವರ್ಗ-ನರಕ ಥೀಮ್‌ನಲ್ಲಿ ಕಾರ್ಯಕ್ರಮ ರೂಪುಗೊಂಡಿದ್ದು, ದಿನ ಕಳೆದಂತೆ ರೋಚಕತೆ ಹೆಚ್ಚಾಗುತ್ತಿದ್ದು, ಇದೀಗ ಬಿಗ್ ಬಾಸ್ ಮನೆಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಬಿಗ್ ಬಾಸ್ ಮನೆಯಲ್ಲಿ ಎಮರ್ಜೆನ್ಸಿ ಎಂಬ ಶೀರ್ಷಿಕೆಯಲ್ಲಿ ರಿಲೀಸ್ ಆಗಿರುವ ಪ್ರೋಮೋ ನೋಡುವುದಾದರೆ ಕ್ರೇನ್ ಮೂಲಕ ಮನೆ ಒಳಗೆ ಬಿಗ್ ಬಾಸ್ ಮನೆಯ ಸಿಬ್ಬಂದಿಗಳು ಎಂಟ್ರಿ ಕೊಟ್ಟಿದ್ದು, ಮನೆಯ ಒಳಗೆ ನುಗ್ಗಿ ನರಕದಲ್ಲಿರುವ ವಸ್ತುಗಳನ್ನೆಲ್ಲಾ ತೆಗೆದುಕೊಂಡು ಹೊಡೆದು ಹಾಕಿದ್ದಾರೆ. ಇದನ್ನು ನೋಡಿದ ಸ್ಫರ್ಧಿಗಳು ಒಂದು ಕ್ಷಣ ಆಘಾತಕ್ಕೆ ಒಳಗಾಗಿದ್ದು, ಯಾವ ಕಾರಣಕ್ಕೆ ಈ ರೀತಿ ಮಾಡಲಾಗುತ್ತಿದೆ ಎಂಬುದನ್ನು ತಿಳಿಯದೆ ನೋಡುತ್ತ ನಿಂತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೋರ್ ವೆಲ್ ಕೊರೆಸಲು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಆಹ್ವಾನಉಡುಪಿ: ಸಿನಿಮಾ ಶೈಲಿಯ ಕಾರ್ಯಾಚರಣೆ ವೇಳೆ ಗರ್ಲ್ ಪ್ರೆಂಡ್ ಬಿಟ್ಟು ಪರಾರಿಯಾದ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌..! ಕಾರಿನಲ್ಲಿದ್ದ ಇಸಾಕ್ ನ ಗೆಳತಿಯ ಬಂಧನಉತ್ತರಾಖಂಡದ ಮುಖ್ವಾ ದೇವಸ್ಥಾನದಲ್ಲಿ ಪ್ರಧಾನಿ ಮೋದಿ 'ಗಂಗಾ ಆರತಿ'ಕಾಲೇಜ್ ಮೆಟ್ಟಿಲೇರಿದ್ದ ತಂಗಿಯನ್ನು 7 ತಿಂಗಳ ಗರ್ಭಿಣಿ ಮಾಡಿದ ಅಣ್ಣರಾಜ್ಯದ 137 ಅಕ್ರಮ ವಲಸಿಗರ ಗಡೀಪಾರಿಗೆ ಸಿದ್ದತೆ: ಡಾ. ಜಿ. ಪರಮೇಶ್ವರಕಲಬುರಗಿ: ಪಿಡಬ್ಲ್ಯುಡಿ ಅಧಿಕಾರಿ ಮನೆ, ಕಚೇರಿಯ ಮೇಲೆ ಲೋಕಾಯುಕ್ತ ದಾಳಿಕಾಶಿಯಲ್ಲಿ ಭಿಕ್ಷೆ ಬೇಡಿದ ಕನ್ನಡದ ನಟಿ ಕಾವ್ಯಾ ಶಾಸ್ತ್ರಿ‌ಈ ಜಿಲ್ಲೆಯವರಿಗೆ ಗೃಹಲಕ್ಷ್ಮಿ ಹಣ ಜಮಾ ಇಲ್ಲಿದೆ ಮಾಹಿತಿ'ಜನೌಷಧಿ ಮಾದರಿಯಲ್ಲೇ ಜಾನುವಾರುಗಳಿಗೆ ಪಶು ಔಷಧಿ'- ಕೇಂದ್ರ ಅನುಮೋದನೆಮಂಗಳೂರು ಜಿಲ್ಲಾ ಕಾರಾಗೃಹದ 45 ವಿಚಾರಣಾಧೀನ ಖೈದಿಗಳು ಅಸ್ವಸ್ಥ