ಬಿಜೆಪಿಗೆ ಬಿಗ್ ಶಾಕ್.! ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್.!
ಬೆಂಗಳೂರು: ನಗರದ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂ ನಗದು ಹಣ ಬಿಜೆಪಿಗೆ ಸೇರಿರುವುದು ಖಚಿತವಾಗಿದೆ.
ಈ ಸಂಬಂಧ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಬಿಜೆಪಿ ರಾಜ್ಯ ಕಚೇರಿ ಕಾರ್ಯದರ್ಶಿ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಬಿನ್ನಿಮಿಲ್ ಸಮೀಪದ ಟ್ಯಾಂಕ್ ಬಂಡ್ ರಸ್ತೆಯಲ್ಲಿ ಕಾರೊಂದನ್ನು ಸ್ಥಿರ ಕಣ್ಗಾವಲು ತಂಡ ಹಾಗೂ ಪೊಲೀಸರು ತಪಾಸಣೆ ನಡೆಸಿದಾಗ 2 ಕೋಟಿ ನಗದು ಹಣವಿದ್ದ ಎರಡು ಬ್ಯಾಗ್ ಗಳು ಪತ್ತೆಯಾಗಿದ್ದವು
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.