LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿಗೆ ಕಾಂಗ್ರೆಸ್ ಹುಳಿ ಹಿಂಡುತ್ತಿಲ್ಲ'- ಸಚಿವ ಚಲುವರಾಯಸ್ವಾಮಿ

ಮಂಡ್ಯ : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಗೆ ಹುಳಿ ಹಿಂಡುವ ಕೆಲಸ ಕಾಂಗ್ರೆಸ್ ಮಾಡುತ್ತಿಲ್ಲ. ಆ ಪಕ್ಷಗಳ ನಾಯಕರು ಕಿವಿಯಲ್ಲಿ ಹೂವು ಇಟ್ಟುಕೊಂಡಿದ್ದಾರೆಯೇ? ಅಥವಾ ಎರಡು ಪಕ್ಷಗಳ ಮೈತ್ರಿ ಅಷ್ಟು ದುರ್ಬಲವೇ? ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರಿಗೆ ಜೆಡಿಎಸ್ ಪಕ್ಷದ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದರು.

ಯೋಗೇಶ್ವರ್ ಅಲ್ಲದೆ, ಕುಮಾರಸ್ವಾಮಿಯವರ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಇಲ್ಲವೇ ಒಕ್ಕಲಿಗ ಮುಖಂಡ ಜಯಮೂರ್ತಿಗೆ ಟಿಕೆಟ್ ಗಿಟ್ಟಿಸಬಹುದಾಗಿದೆ ಎಂದು ಅವರು ತಿಳಿಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾರ್ಖಂಡ್‌: ಪ್ರಮುಖ ನಾಯಕ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆರಾಜ್ಯದಲ್ಲಿ ಕೋವಿಡ್ ಸೋಂಕು ಏರಿಕೆ ಹಿನ್ನಲೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆಇಂದು ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟಜೂನ್.23ರವರೆಗೆ ಪಾಕ್ ವಿಮಾನಗಳಿಗೆ, ಫೈಟರ್‌ ಜೆಟ್‌ಗಳಿಗೆ ಭಾರತದ ವಾಯುಮಾರ್ಗ ಬಂದ್ಮೆಡಿಕಲ್‌ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ24 ತಾಸಿನೊಳಗೆ ಕೇರಳ ಪ್ರವೇಶಿಲಿದೆ ಮುಂಗಾರುಪಾಪರ್ ಸರ್ಕಾರವಾಗಿದ್ದರೆ ಕೆ.ಆರ್ ನಗರದ 513 ಕೋಟಿ ವೆಚ್ಚದ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ? ಬಿಜೆಪಿಯದ್ದು ಸುಳ್ಳಿನ ಕಂತೆ; ಸಿದ್ದರಾಮಯ್ಯಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಸ್ವಾಮೀಜಿ ಅರೆಸ್ಟ್..!ಮೇ 29 ರಿಂದ ಮದ್ಯದಂಗಡಿ ಬಂದ್..!ಕೋವಿಡ್ 19 :ರಾಜ್ಯದಲ್ಲಿ ಮುಂಜಾಗ್ರತ ಕ್ರಮ ಅನುಸರಿಸಲು ಸೂಚನೆ