LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧಾರ'- ಪರಮೇಶ್ವರ್

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ಕೊಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧಾರ ಮಾಡಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ. ಈ ಹಿನ್ನೆಲೆ ಪಾದಯಾತ್ರೆಗೆ ಅನುಮತಿ ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದರು.

ಇನ್ನು ಈ ಹಿಂದೆ ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದು ಪರಮೇಶ್ವರ್ ಹೇಳಿಕೆ ನೀಡಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನ