LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ-ಜೆಡಿಎಸ್‌ ಮೈತ್ರಿ: ಕೇಂದ್ರ ನಾಯಕರಿಗೆ ನಿರ್ಧಾರ ಬಿಟ್ಟಿದ್ದು, ನನ್ನ ಅಭಿಪ್ರಾಯವಿಲ್ಲ- ಬಿಎಸ್‌ವೈ

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಕೈಜೋಡಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಕೇಂದ್ರ ನಾಯಕರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮೈತ್ರಿ ಕುರಿತು ಮೋದಿಜಿ ಮತ್ತು ಅಮಿತ್ ಶಾಜಿ ಅವರ ಮನಸ್ಸಿನಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ. ಚರ್ಚೆಗಳು ನಡೆಯುತ್ತಿವೆ. ಸೀಟು ಹಂಚಿಕೆ ನಿರ್ಧಾರ ಕೇಂದ್ರ ನಾಯಕರಿಗೆ ಬಿಟ್ಟಿದ್ದು, ಈ ವಿಚಾರದಲ್ಲಿ ನನ್ನ ಯಾವುದೇ ಅಭಿಪ್ರಾಯವಿಲ್ಲ ಅಥವಾ ಸಲಹೆ ನೀಡುವುದಿಲ್ಲ ಎಂದರು.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 25-26 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಜಿಲ್ಲಾ ಕಾರ್ಯಕರ್ತರ ಸಭೆ ನಡೆಸಲಾಗುವುದು. ಇಂಡಿಯಾ ಮೈತ್ರಿ ಕೂಟ ಮೋದಿ ಅವರ ಮುಂದೆ ಶೂನ್ಯ. ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂ