LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ ಕೆ.ಪಿ.ನಂಜುಂಡಿ

ಬೆಂಗಳೂರು : ಬಿಜೆಪಿಯ ವಿಧಾನಪರಿಷತ್‌​ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಪಿ.ನಂಜುಂಡಿ ಇಂದು(ಎ.24) ಡಿ.ಕೆ.ಶಿವಕುಮಾರ್‌ ಉಪಸ್ಥಿತಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾದ ಕೆ.ಪಿ.ನಂಜುಂಡಿ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಪಕ್ಷಕ್ಕೆ ಬರಮಾಡಿಕೊಂಡರು. ನಿನ್ನೆ ಕೆ.ಪಿ ನಂಜುಂಡಿ ಅವರು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ್ದ ಕೆ.ಪಿ ನಂಜುಂಡಿ ಅವರು ಬಿಜೆಪಿ ವಿರುದ್ದ ಅಸಮಾಧಾನ ಹೊರಹಾಕಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಕಲಚೇತನರ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಅರ್ಜಿ ಆಹ್ವಾನವಚನ   ---ಮುಕ್ತಾಯಕ್ಕಹೆತ್ತವರು ಓದಲೇಬೇಕಾದ ಸುದ್ದಿ ಇದು: ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪ, ಮನೆ ಬಿಟ್ಟ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ..! ಯುವತಿಯ ಪ್ಲಾನ್ ಗೆ ಪೋಲೀಸರೇ ಶಾಕ್ಕೈಮುಗಿದು ತಲೆ ಬಾಗಿಸಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ..! ಕಾರಣ ಇಲ್ಲಿದೆಬೆಂಗಳೂರು: ಬಿ ಫಾರಂ ಬರೆಯೋನು ನಾನು, ಸಹಿ ಹಾಕೋನು ನಾನು, ಕ್ಯಾಂಡಿಡೇಟು ನಾನು..!ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಹೈಕೋರ್ಟ್ ವಿಭಾಗೀಯ ಪೀಠದಿಂದ ಮಹತ್ತರ ಆದೇಶಡ್ಯಾನ್ಸ್ ಮಾಡುತ್ತಿರುವಾಗಲೇ ಹೆಡ್ ಕಾನ್‌ಸ್ಟೇಬಲ್ ಕುಸಿದು ಬಿದ್ದು ಸಾವುಮಂಗಳೂರು ಬೀಚ್​ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್‌ – ಅಡ್ಡಿ ಮಾಡಿದ್ದಕ್ಕೆ ಆಕೆ ಮಾಡಿದ್ದೇನು ಗೊತ್ತಾ?ದ್ವೇಷ ಸೃಷ್ಟಿಸುವ ವಿಡಿಯೊ ಪೋಸ್ಟ್‌: ವಿಜಯೇಂದ್ರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ