LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬಿಜೆಪಿ ಸರ್ಕಾರ ರಚನೆ ಮಾಡೋವಾಗ ಶಾಸಕರನ್ನು ಕಳುಹಿಸಿದ್ದೆ ಸಿದ್ದರಾಮಯ್ಯ'- ಪ್ರಹ್ಲಾದ್‌ ಜೋಶಿ

ಧಾರವಾಡ : ಬಿಜೆಪಿ ಸರ್ಕಾರ ರಚನೆ ವೇಳೆ ಕಾಂಗ್ರೆಸ್‌ ಶಾಸಕರನ್ನು ಸಿದ್ದರಾಮಯ್ಯನವರೇ ಕಳುಹಿಸಿದ್ದರು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್‌ ಜೋಶಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಿಜೆಪಿ ಆಪರೇಷನ್‌ ಕಮಲ ಮಾಡಲು ಮುಂದಾಗುತ್ತಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಮುಂದುವರೆಯಬಾರದು ಎನ್ನುವ ಕಾರಣಕ್ಕೆ ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳುಹಿಸಿದ್ದರು. ಹೀಗಾಗಿ ನಾವು ಸರ್ಕಾರ ರಚನೆ ಮಾಡಿದ್ದೆವು. ಈ ಬಾರಿ ಅವರಿಗೆ ಬಹುಮತ ಇದೆ. ನಾವು ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ 100 ಕೋಟಿ ನೀಡಿದ ಆಫರ್‌ ಬಗ್ಗೆ ದಾಖಲೆ ಇದ್ದರೆ ರವಿ ಗಾಣಿಗ ದಾಖಲೆ ಬಿಡುಗಡೆ ಮಾಡಲಿ. ವಿಷಯನ್ನು ಬೇರೆ ಕಡೆಗೆ ತಿರುಗಿಸಲು ಸುಮ್ಮನೆ ಮಾತನಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಮೋಳಿಗೆ ಮಾರಯ್ಯ .!ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕಾ.? ಹಾಗಾದ್ರೆ ವಿದೇಶ ವ್ಯಾಸಂಗದ ವಿಶೇಷ ಮೇಳದಲ್ಲಿ ಭಾಗವಹಿಸಿ.!ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!