LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕು: ಆರೋಪಿಗಳ ಮನೆ ಎಸ್​ಐಟಿ ದಾಳಿ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ, ರಾಷ್ಟ್ರಮಟ್ಟದಲ್ಲಿ ಸಂಚಲನ ಸೃಷ್ಟಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳದ ಅಧಿಕಾರಿಗಳು ಚುರುಕುಗೊಳಿಸಿದ್ದು, ಪ್ರಮುಖ ಮೂರು ಆರೋಪಿಗಳ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದ್ದಾರೆ.

ಕೋರ್ಟ್​ನಿಂದ ಸರ್ಚ್ ವಾರಂಟ್ ಪಡೆದುಕೊಂಡು ಪ್ರಮುಖ ಆರೋಪಿಗಳಾದ ಶ್ರೀಕಿ, ಸುನೀಶ್​ ಹೆಗ್ಡೆ, ಪ್ರಸಿದ್ದ್​ ಮನೆಗಳ ಮೇಲೆ ಎಸ್​ಐಟಿ ದಾಳಿ ಮಾಡಿದೆ.

ಸದಾಶಿವನಗರದಲ್ಲಿರುವ ಸುನೀಶ್​ ಹೆಗ್ಡೆ, ಪ್ರಸಿದ್ದ್​ ಹಾಗೂ ಜಯನಗರದಲ್ಲಿರುವ ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯಉಡುಪಿ: ಮಲ್ಪೆಯ ಮೀನುಗಾರರ ಬಲೆಗೆ ಬಿದ್ದ 400 ಕೆ ಜಿ ತೂಕದ ಬೃಹತ್ ಮೀನು