LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಟ್ ಕಾಯಿನ್ ಹಗರಣ, BJP ನಾಯಕರಿಗೆ ಕಂಟಕ.!

 

ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಸದ್ದು ಮಾಡುತ್ತಿದ್ದು, ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ಹಿಂದಿನ BJP ಸರ್ಕಾರ ಬಿಟ್ ಕಾಯಿನ್ ದಂಧೆಯಲ್ಲಿ ತೊಡಗಿತ್ತು ಎಂದು ನಾವು ಪ್ರಸ್ತಾಪ ಮಾಡಿದ್ದೇವೆ. ಅವರು ತನಿಖೆ ಆರಂಭಿಸಿರಲಿಲ್ಲ.

ನಾವು ಬಂದೇಲೆ SIT ರಚಿಸಿ, ತನಿಖೆ ನಡೆಸುತ್ತಿದ್ದೇವೆ. ಈಗ ಟ್ರೇಲರ್ ಅಷ್ಟೇ, ತನಿಖೆ ಮುಂದುವರಿದಾಗ ಹಲವು ಬಿಜೆಪಿ ನಾಯಕರಿಗೆ ಕಂಟಕ ಎದುರಾಗಲಿದೆ ಎಂದು ಪರೋಕ್ಷವಾಗಿ ಹೇಳಿದರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾನವ ಕಳ್ಳಸಾಗಣೆ ಶಂಕೆ- 303 ಮಂದಿ ಭಾರತೀಯರಿದ್ದ ವಿಮಾನ ವಶಕ್ಕೆ ಪಡೆದ ಫ್ರಾನ್ಸ್ಮಂಗಳೂರು: ಅನ್ಯಮತೀಯ ಕೇರಳ ಜೋಡಿಗಳ ಮೇಲೆ ನೈತಿಕ ಪೊಲೀಸ್ ಗಿರಿ - ಮೂವರು ಅರೆಸ್ಟ್4 ವರ್ಷದೊಳಗಿನ ಮಕ್ಕಳಿಗೆ ಶೀತದ ಔಷಧ ನೀಡುವ ಮುನ್ನ ಹುಷಾರ್‌ : ಈ ಔಷಧಗಳಿಗೆ ನಿಷೇಧ ಹೇರಿದ ಕೇಂದ್ರ ಸರಕಾರನಾಲ್ವರು ಉಗ್ರರರಿಂದ ಒಳನುಸುಳಲು ಯತ್ನ: ಓರ್ವ ಉಗ್ರನ ಹತ್ಯೆಜ.6ರಂದು ಸೌರ ಮಿಷನ್ ಆದಿತ್ಯ L1 ಪಾಯಿಂಟ್‌ಗೆ ಪ್ರವೇಶಿಸಲಿದೆ - ಸೋಮನಾಥ್Coconut Rice Recipe : ಚಿತ್ರಾನ್ನದಷ್ಟೇ ರುಚಿಕರವಾದ ತೆಂಗಿನಕಾಯಿ ರೈಸ್‌ ರೆಸಿಪಿ ಒಮ್ಮೆ ಟ್ರೈ ಮಾಡಿಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣ: ಮುಖ್ಯ ಶಿಕ್ಷಕಿಯ ಬಂಧನಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!