LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಬಿಎಂಪಿ ಅಧಿಕಾರಿಗಳಿಂದ ಮಹಾ ಎಡವಟ್ಟು - ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಎಂ ಬದಲು BSY ಫೋಟೋ ಬಳಕೆ

ಬೆಂಗಳೂರು: ರಾಜ್ಯದ ಹಾಲಿ ಮುಖ್ಯಮಂತ್ರಿ ಯಾರು ಎಂಬುವುದು ನಮ್ಮ ಬಿಬಿಎಂಪಿ ಅಧಿಕಾರಿಗಳಿಗೆ ಗೊತ್ತಿಲ್ಲ ಎಂದು ಈ ಫೋಟೋ ಹೇಳುತ್ತಿದೆ.

ಏಕೆಂದರೆ ನಗರದಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಅವರ ಫೋಟೋ ಹಾಕುವ ಬದಲಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಫೋಟೋ ಅಳಡಿಸಲಾಗಿದೆ.

ಅಧಿಕಾರಿಗಳು ತಮ್ಮ ಎಡವಟ್ಟು ತಿಳಿಯುತ್ತಿದ್ದಂತೆ ಕೂಡಲೇ ಚಿಕ್ಕಪೇಟೆ ವಾಡ್೯ ನಂಬರ್ 109ರ ಇಂದಿರಾ ಕ್ಯಾಂಟೀನ್‌ನ ಮೇಲೆ ಹಾಕಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರ ಫೋಟೋವನ್ನು ತೆರವುಗೊಳಿಸಿದ್ದಾರೆ.

ಬಡಜನರ ಹಸಿವು ನಿಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರು. ಇನ್ನು ಕ್ಯಾಂಟೀನ್ ತೆರೆಯಲು ಸ್ಥಳವಿಲ್ಲದ ಕಡೆ ಮೊಬೈಲ್ ಕ್ಯಾಂಟೀನ್‌ಗಳನ್ನು ತೆರೆಯಲಾಗಿತ್ತು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಗ್ಗಾವಿ ಉಪಚುನಾವಣೆ: ಕಾಂಗ್ರೆಸ್ ಗೆ ಡಬಲ್ ಶಾಕ್ಪತ್ನಿ ಆಕೆಯ ಪ್ರಿಯಕರನ ಖಾಸಗಿ ವಿಡಿಯೋ ವೈರಲ್‌ ಮಾಡೊ ಬೆದರಿಕೆ : ಪತಿ ವಿರುದ್ಧ FIR'ತಾಕತ್ತಿದ್ರೆ ನನ್ನ ಅಕ್ರಮದ ದಾಖಲೆ ಬಿಡುಗಡೆಗೊಳಿಸಿ'- ಶೋಭಾ ಕರಂದ್ಲಾಜೆ ಸವಾಲುಸೈಬರ್ ವಂಚನೆ ಬಗ್ಗೆ ಎಚ್ಚರವಾಗಿರಿ: ಜನತೆಗೆ ಪ್ರಧಾನಿ ಮೋದಿ ಕರೆಮುಂಬೈ ಬಾಂದ್ರಾ ರೈಲ್ವೆ ನಿಲ್ದಾಣದಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯBJP ಲೀಡರ್ ಲೆಸ್  ಪಾರ್ಟಿ.! ಬಿಜೆಪಿಯ 8 ಶಾಸಕರು ಶೀಘ್ರದಲ್ಲೇ ಕಾಂಗ್ರೆಸ್‌ಗೆಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಪರಪ್ಪನ ಅಗ್ರಹಾರ ಸೇರಿದ ಕಾಂಗ್ರೆಸ್ ಶಾಸಕ ವಿತ್  7 ಅಪರಾಧಿಗಳು.!ಶಬರಿಮಲೆಗೆ ತೆರಳುವ ಅಯ್ಯಪ್ಪ ಸ್ವಾಮಿ ಭಕ್ತರಿಗೊಂದು ಒಳ್ಳಯ ಸುದ್ದಿ.!ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ 9 ಜನರಿಗೆ ಗಂಭೀರ ಗಾಯ.!ನೀವು ಯಾವುದೇ ನಗರದಲ್ಲಿ ಭೂಮಿ ಖರೀದಿಸಲು ತಯಾರಿ ನಡೆಸುತ್ತಿದ್ದರ.? ಹಾಗಾದ್ರೆ ಈ ದಾಖಲೆಗಳ ಬಗ್ಗೆ ತಿಳಿದುಕೊಳ್ಳಬೇಕು.!