LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬಿಷ್ಣೋಯಿ ಹತ್ಯೆಗೈಯುವ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನಾ

ನವದೆಹಲಿ: ಗುಜರಾತ್‌ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೊಯಿಯನ್ನು ಯಾವ ಪೊಲೀಸ್‌ ಅಧಿಕಾರಿಯಾಗಲಿ ಹತ್ಯೆಗೈದರೆ ಅವರಿಗೆ 1,11,11,111 ರೂ. ಬಹುಮಾನ ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನಾ ಘೋಷಿಸಿದೆ. ಬಿಷ್ಣೊಯಿಯನ್ನು ಹತ್ಯೆಗೈಯುವ ಯಾವುದೇ ಪೊಲೀಸ್‌ ಅಧಿಕಾರಿ ಇರಲಿ ಅವರಿಗೆ 1,11,11,111 ರೂ. ಬಹುಮಾನ ನೀಡುವುದಾಗಿ ಕರ್ಣಿ ಸೇನಾ ರಾಷ್ಟ್ರೀಯ ಅಧ್ಯಕ್ಷ ರಾಜ್‌ ಶೇಖಾವತ್‌ ಘೋಷಿಸಿದ್ದಾರೆ ಎಂದ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಇತ್ತೀಚೆಗಷ್ಟೇ ಹತ್ಯೆಗೀಡಾದ ಎನ್‌ಸಿಪಿ ಮುಖಂಡ ಬಾಬಾ ಸಿದ್ದೀಕಿ ಹತ್ಯೆಯ ಹೊಣೆಯನ್ನು ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ಹೊತ್ತುಕೊಂಡಿತ್ತು. ಸಾಬರಮತಿ ಜೈಲಿನಲ್ಲಿ ಬಂಧಿಯಾಗಿರುವ ಬಿಷ್ಣೋಯಿ ಪಾತಕ ಕೃತ್ಯ ಎಸಗುತ್ತಿದ್ದರೂ ಕೇಂದ್ರ ಸರ್ಕಾರ ಮತ್ತು ಗುಜರಾತ್‌ ಸರ್ಕಾರ ಕಣ್ಮುಚ್ಚಿ ಕುಳಿತಿರುವುದಾಗಿ ಶೇಖಾವತ್‌ ಆರೋಪಿಸಿದ್ದಾರೆ. ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಹತ್ಯೆಗೆ ಬಿಷ್ಣೊಯಿ ಸಂಚು ರೂಪಿಸಿದ್ದ ಬಗ್ಗೆ ವರದಿಗಳಾಗಿದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾಜಾದಲ್ಲಿ ತಕ್ಷಣ ನೆರವು ನೀಡದಿದ್ದರೆ 48 ಗಂಟೆಗಳಲ್ಲಿ 14,000 ಮಕ್ಕಳ ಮೃತ್ಯುಸುಳ್ಳು ಮಾಹಿತಿ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಯುವ ಕಾಂಗ್ರೆಸ್ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ?ಮತ್ತೆ ಕೋವಿಡ್ ಪತ್ತೆ- ಕರ್ನಾಟಕದಲ್ಲಿ 8, ದೇಶದಲ್ಲಿ 257 ಕೇಸ್ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ3 ಅಡಿ 2 ಇಂಚು ಎತ್ತರದ ಆರತಿಡೋಗ್ರಾ ಐಎಎಸ್‌ ಅಧಿಕಾರಿಯಾದ ಕಥೆಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ..!!ಮುಟ್ಟಿನ ವೇಳೆ ನೀವು ತಲೆಸ್ನಾನ ಮಾಡ್ತೀರಾ? ಅಪಾಯವಾದೀತು ಎಚ್ಚರಶಿಕ್ಷಕರ ವರ್ಗಾವಣೆಗೆ ಇಲ್ಲಿದೆ ಮುಖ್ಯ ಮಾಹಿತಿ.!ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ .! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.!