LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೀಗರ ಊಟ ತಿಂದು 500 ಕ್ಕೂ ಅಧಿಕ ಮಂದಿ ಅಸ್ವಸ್ಥ.!

 

ಕುಶಾಲನಗರ : ಬೀಗರ ಊಟ ಸೇವಿಸಿದ 500ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಕುಶಾಲನಗರ ಸಮೀಪದ ಕೊಪ್ಪದಲ್ಲಿ ಗುರುವಾರ ಸಂಜೆ ನಡೆದಿದೆ

ಅನಾರೋಗ್ಯಕ್ಕೀಡಾಗಿದ್ದು ಪಿರಿಯಾಪಟ್ಟಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬೀಗರ ಊಟದಲ್ಲಿ ಊಟ ಸೇವಿಸಿದ 500ಕ್ಕೂ ಅಧಿಕ ಮಂದಿಗೆ ವಾಂತಿ ಭೇದಿ ಶುರುವಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಖಾಸಗಿ ರೆಸಾರ್ಟ್ ನಲ್ಲಿ ಬೀಗರ ಊಟ ನಡೆದಿದ್ದು, ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು. ಸಂಜೆ ವೇಳೆಗೆ ಆಹಾರ ಸೇವಿಸಿದ ಅನೇಕರಲ್ಲಿ ವಾಂತಿ ಭೇದಿ ಆಗಿದ್ದು, ವೃದ್ಧರು, ಮಹಿಳೆಯರು, ಮಕ್ಕಳು ಸೇರಿ ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

(ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಊರು ಮೇಯೋಕೆ, ಸಿಕ್ಕಸಿಕ್ಕ ಕೊಚ್ಚೆಯಲ್ಲಿ ಉರುಳಾಡೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ: HDK ಕಿಡಿಹೊಡೆದಾಡಿಕೊಂಡು ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಂಪತಿವರ್ಧಮಾನ್‌ ಗ್ರೂಪ್‌ ಎಂಡಿಗೆ 7 ಕೋಟಿ ರೂ. ವಂಚಿಸಿದ ಸೈಬರ್‌ ಖದೀಮರುಗೃಹಲಕ್ಷ್ಮಿ ಯರಿಗೆ ಬಾರದ 2 ಸಾವಿರ: ಪ್ರಮುಖ ಕಾರಣ ಇಲ್ಲಿದೆಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ1.6 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳಲ್ಲಿ ಗಾಂಧಿ ಬದಲಿಗೆ ನಟ ಅನುಪಮ್ ಖೇರ್ ಭಾವಚಿತ್ರ.!ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣಗಳಲ್ಲಿ ಸಿಸಿಟಿವಿ ಕಡ್ಡಾಯಸೌದಿ ಅರೇಬಿಯಾದಲ್ಲಿ ಪ್ಯಾಲೆಸ್ತೀನ್‌ಗಾಗಿ ಪ್ರಾರ್ಥನೆ ನಿಷೇಧ..!ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿ