LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರಲ್ಲಿ ಝಿಕಾ ಆತಂಕ- 7 ಕೇಸ್ ಪತ್ತೆ

ಬೆಂಗಳೂರು : ಬೆಂಗಳೂರಿನಲ್ಲಿ ಝಿಕಾ ವೈರಸ್ ಭೀತಿ ಎದುರಾಗಿದೆ. ಈಗಾಗಲೆ ರಾಜ್ಯದಲ್ಲಿ 7 ಝಿಕಾ ವೈರಸ್ ಪತ್ತೆಯಾಗಿದೆ. ಸದ್ಯ ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದರ ಜೊತಗೆ ಅಗತ್ಯ ಕ್ರಮ ವಹಿಸಲು ಮುಂದಾಗಿದೆ.

ಈಡಿಸ್ ಸೊಳ್ಳೆಯಿಂದ ಹರಡುವ ಝಿಕಾ, ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ, ದದ್ದುಗಳು ಕಾಣಿಸಿಕೊಳ್ಳೋದು ಗುಣ ಲಕ್ಷಣಗಳನ್ನು ಹೊಂದಿದೆ. ಇನ್ನು ಬಹುತೇಕ ಝೀಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ.

ರೋಗಲಕ್ಷಣಗಳು ಸಾಧಾರಣ ಸ್ವರೂಪವಾಗಿದ್ದು, 2-7 ದಿನಗಳವರೆಗೆ ಇರುತ್ತದೆ. ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾಕುಂಭ ಕಾಲ್ತುಳಿತ: ಬೆಳಗಾವಿ ಮೂಲದ ತಾಯಿ-ಮಗಳು ಸಾವು’ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯ ಪರ ನಿಲ್ಲುತ್ತೇವೆ’- ಪರಮೇಶ್ವರ್ಯಮುನಾ ನದಿ ವಿಷಪೂರಿತ ಆರೋಪ - ಕೇಜ್ರಿವಾಲ್ ವಿರುದ್ಧ ಪ್ರಕರಣ ದಾಖಲಿಸಲಿದೆ ಸರ್ಕಾರ'ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ನಾಳೆ ಕ್ಯಾಬಿನೆಟ್‌ನಲ್ಲಿ ಸುಗ್ರೀವಾಜ್ಞೆ ಜಾರಿ'- ಪರಮೇಶ್ವರ್‌ಕುಂಭಮೇಳದಲ್ಲಿ ಕಾಲ್ತುಳಿತ: 'ರಾಜ್ಯದ ಜನರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ'- ಸಿಎಂ ಭರವಸೆಬೆಂಗಳೂರಿನಲ್ಲಿ ಬೆಂಕಿ ಅವಘಡ - ಪೊಲೀಸರು ಜಪ್ತಿ ಮಾಡಿದ್ದ ವಾಹನಗಳು ಸುಟ್ಟು ಭಸ್ಮಮಹಾ ಕುಂಭಮೇಳದಲ್ಲಿ ಕಾಲ್ತುಳಿತ - ಪ್ರಧಾನಿ ಮೋದಿ ಸಂತಾಪನ್ಯಾಯಾಲಯದ ಮೂಲಕ ಜೀವನಾಂಶ ಪಡೆಯುವುದು ಸುಲಿಗೆಯಲ್ಲ: ಹೈಕೋರ್ಟ್ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗದೆ ಗರ್ಭಿಣಿ ಸಾವು!ಮುಡಾದ 160 ನಿವೇಶನ​​ಗಳನ್ನು ಜಪ್ತಿ ಮಾಡುವಂತೆ ಇಡಿ ಅದೇಶ