LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ

ಬೆಂಗಳೂರಿನಲ್ಲಿರುವ ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ ಸಂಸ್ಥೆಯಲ್ಲಿ ಹಲವು ಹುದ್ದೆಗಳು ಖಾಲಿಯಿದ್ದು ಭರ್ತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ಈ ಎಲ್ಲ ಉದ್ಯೋಗಗಳು ಬೆಂಗಳೂರು ನಗರದಲ್ಲೇ ಇರುವುದರಿಂದ ಸ್ಥಳೀಯರು ಈ ಉದ್ಯೋಗದ ಲಾಭ ಪಡೆಯಬಹುದಾಗಿದೆ.

ಭಾರತ್‌ ಅರ್ಥ್‌ ಮೂವರ್ಸ್‌ ಲಿಮಿಟೆಡ್‌ ಸಂಸ್ಥೆಯಲ್ಲಿ ಮ್ಯಾನೇಜರ್‌, ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆ ಸೇರಿದಂತೆ ಒಟ್ಟು 40 ಹುದ್ದೆಗಳು ಖಾಲಿ ಇದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್‌ 25 ಕೊನೆ ದಿನಾಂಕವಾಗಿದೆ.

ಆಸಕ್ತರು ಈ ಲಿಂಕ್‌ (https:// kps17.exmegov.com/#/index) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST