ಬೆಂಗಳೂರಿನಲ್ಲಿ ಮತ ಚಲಾಯಿಸಿದ ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ
ಬೆಂಗಳೂರು: ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬೆಂಗಳೂರಿನಲ್ಲಿ ಮತ ಚಲಾಯಿಸಿದ್ದಾರೆ. ಅನಿಲ್ ಕುಂಬ್ಳೆ ಕೂಡ ಮತದಾನ ಮಾಡಿದ್ದಾರೆ. 28 ಸಂಸತ್ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 2019ರಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಗೆದ್ದಿದೆ. ಇಂದು 14 ಸ್ಥಾನಗಳಿಗೆ ಮತದಾನ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಮೊದಲ ಹಂತದ ಮತದಾನದಲ್ಲಿ ಶೇ.62ರಷ್ಟು ಮತದಾನವಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.