LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಕರೆಂಟ್ ಇರಲ್ಲ.!

ಬೆಂಗಳೂರು: ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ದಿನಾಂಕ 20.10.2024 ರಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 22:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು.

ಬೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಇಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ, ಹೂವಿನ ಉದ್ಯಾನ, ಹೊಸ ಪೊಲೀಸ್ ಕ್ವಾಟ್ರಸ್ ಪವರ್ ಕಟ್ ಆಗಲಿದೆ.

ಎಸ್‌ಡಿ ಮಠ, ಕಾಟನ್ ಪೆಟ್, ಅಕ್ಕಿಪೇಟೆ, ಬಾಲಾಜಿ ಕಾಂಪ್ಲೆಕ್ಸ್, ಮನರ‍್ತಿ ಪೆಟ್, ಸುಲ್ತಾನ್ ಪೆಟ್, ನಲ್ಬಂಡ್‌ವಾಡಿ ಎದುರು ಚಿಕ್ಕಪೇಟೆ ಮೆಟ್ರೋ ಸ್ಟೇಷನ್, ಪೊಲೀಸ್ ರಸ್ತೆ, ಗೋಪಾಲನ್ ಅಪರ‍್ಟ್‌ಮೆಂಟ್, ಮರಿಯಪ್ಪ ಎ. ಕೆಪಿಎಸ್ ಮಠ, ಗಂಗಪ್ಪ ಗರ‍್ಡನ್, ಭುವನೇಶ್ವರಿ ನಗರ, ಪ್ರೆಸ್ಟೀಜ್ ವುಡ್ಸ್ ಅಪರ‍್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯಸ್ಪೀಕರ್‌ ಯುಟಿ ಖಾದರ್‌ಗೆ ಭೂಗತ ಜಗತ್ತಿನಿಂದ ಜೀವ ಬೆದರಿಕೆಸುಹಾಸ್ ಶೆಟ್ಟಿ ಪ್ರಕರಣ: ತನಿಖೆಯನ್ನು NIAಗೆ ವರ್ಗಾಯಿಸಲು ಆಗ್ರಹಮಂಗಳೂರು: ಸುಹಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಯುವಕನಿಗೆ ಚೂರಿ ಇರಿತ!ಕೇರಳದಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿಮಂಗಳೂರಿನಲ್ಲಿ ಖಾಸಗಿ ಬಸ್ ಗಳ ಮೇಲೆ ಕಲ್ಲು ತೂರಾಟ..!ಪಾಕ್ ಪ್ರಜೆಗಳು ಭಾರತ ತೊರೆಯಲು ಗಡುವು ವಿಸ್ತರಣೆSSLC Result 2025 ಪ್ರಕಟ- ವಿದ್ಯಾರ್ಥಿಗಳ ಫಲಿತಾಂಶ ಇಲ್ಲಿ ಚೆಕ್ ಮಾಡಿಮಂಗಳೂರು: ಸುಹಾಸ್ ಹತ್ಯೆ ಬೆನ್ನಲ್ಲೇ ‘ಫಿನೀಶ್’ ಎಂಬ ಪೋಸ್ಟ್ ವೈರಲ್!ಮಂಗಳೂರು : ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ- ಮೇ 6ರ ವರೆಗೆ ನಿಷೇಧಾಜ್ಞೆ ಜಾರಿ