LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು: ಕುತೂಹಲ ಮೂಡಿಸಿದ ಡಿಕೆಶಿ- ತೇಜಸ್ವಿನಿ ಅನಂತಕುಮಾರ್ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ತೇಜಸ್ವಿನಿ ಅನಂತ ಕುಮಾರ್ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ರಾಜಕೀಯವಾಗಿ ಅದು ಬಹಳ ಕುತೂಹಲ ಮೂಡಿಸಿದೆ.

ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಅನಂತಕುಮಾರ್ ಅವರು ಅಗಲಿದ ಬಳಿಕ ಹಲವು ಸಂದರ್ಭಗಳಲ್ಲಿ ಬಿಜೆಪಿಯನ್ನು ಪರೋಕ್ಷವಾಗಿ ಟೀಕಿಸಿ ತೇಜಸ್ವಿನಿ ಪ್ರತಿಕ್ರಿಯಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ತೇಜಸ್ವಿನಿ ಅವರು ಭೇಟಿಯಾಗಿರುವುದು ಸಾಕಷ್ಟು ಊಹಾಪೂಹಗಳಿಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ವಾಸ್ತವದಲ್ಲಿ ಈ ಭೇಟಿ ಹಿಂದೆ ರಾಜಕೀಯ ಉದ್ದೇಶ ಅಡಗಿದೆಯೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್