LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ

ಬೆಂಗಳೂರು: ಏರೋನಿಕ್ಸ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಫಣೀಂದ್ರ ಹಾಗೂ ಸಿಇಒ ವಿನುಕುಮಾರ್ ಕೊಲೆ ಪ್ರಕರಣದಲ್ಲಿ ಜಿ-ನೆಟ್ ಕಂಪನಿ ಮಾಲೀಕ ಅರುಣ್‌ಕುಮಾರ್‌ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

https://bcsuddi.com/%e0%b2%89%e0%b2%a1%e0%b3%81%e0%b2%aa%e0%b2%bf-%e0%b2%ad%e0%b3%82%e0%b2%ae%e0%b2%bf%e0%b2%97%e0%b2%bf%e0%b2%82%e0%b2%a4-%e0%b2%a6%e0%b3%8a%e0%b2%a1%e0%b3%8d%e0%b2%a1%e0%b2%a6%e0%b2%be%e0%b2%a6/

ಜುಲೈ 11ರಂದು ನಡೆದಿದ್ದ ಕೊಲೆ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಿದ್ದ ಪೊಲೀಸರು, ಅರುಣ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು. 'ವ್ಯವಹಾರದ ವೈಷಮ್ಯದಿಂದಾಗಿ ಕೊಲೆ ಮಾಡಲು ಅರುಣ್ ಸುಪಾರಿ ನೀಡಿದ್ದ ಸಂಗತಿ ತನಿಖೆಯಿಂದ ಗೊತ್ತಾಗಿದೆ. ಅಪರಾಧ ಸಂಚು ಹಾಗೂ‌ ಕೊಲೆ ಆರೋಪದಡಿ ಅರುಣ್‌ನನ್ನು ಬಂಧಿಸಲಾಗಿದೆ' ಎಂದು ಈಶಾನ್ಯ ವಿಭಾಗದ ಡಿಸಿಪಿ ಬಿ.ಎಂ. ಲಕ್ಷ್ಮಿಪ್ರಸಾದ್ ತಿಳಿಸಿದ್ದಾರೆ. 'ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಎಲ್ಲರನ್ನೂ ಕಸ್ಟಡಿಗೆ ಪಡೆಯಲಾಗಿದೆ' ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2024 ಜನವರಿ ಸಿಂಹ ರಾಶಿಯವರಿಗೆ ಅದೃಷ್ಟ ಖುಲಾಯಿಸುತ್ತದೆ ಹಣಕಾಸಿನ ವಿಚಾರದಲ್ಲಿ ಚಮತ್ಕಾರವೇ ನಡೆಯುತ್ತದೆ!----ಸಿದ್ಧರಾಮೇಶ್ವರ ಅವರ ವಚನ …!ಪಾಕಿಸ್ತಾನದ 'ಭಯೋತ್ಪಾದನೆ' ಆಟಕ್ಕೆ ಭಾರತ ಅವಕಾಶ ನೀಡುವುದಿಲ್ಲ’- ಎಸ್.ಜೈಶಂಕರ್ರಾಮಮಂದಿರ ಉದ್ಘಾಟನೆಗೆ ಕೇಂದ್ರ ಸರ್ಕಾರ ರಜೆ ಘೋಷಿಸಲಿ - ಸಿಎಂ ಸಿದ್ದರಾಮಯ್ಯಹಸಮಣೆ ಏರಲು ಸಜ್ಜಾದ 'ಗಿಲ್ಲಿ’ ನಟಿ ರಾಕುಲ್​ ಪ್ರೀತ್​ ಸಿಂಗ್ದೇಶದಲ್ಲಿ 573 ಹೊಸ ಕೋವಿಡ್- 19 ಪ್ರಕರಣ ಪತ್ತೆ; ರಾಜ್ಯದಲ್ಲಿ ಒಂದು ಸಾವು'ಸಿಎಂ ಸಿದ್ದರಾಮಯ್ಯರು ರಾಮನ ಆದರ್ಶ, ಜನಾನುರಾಗ ಪಡೆಯಲಿ' - ಸುಬುಧೇಂದ್ರ ತೀರ್ಥರುರಾಮ ಜನ್ಮಭೂಮಿ ಹೋರಾಟಗಾರನ ಬಂಧನವನ್ನ ಸಮರ್ಥಿಸಿಕೊಂಡ ಸಿಎಂ ಸಿದ್ಧರಾಮಯ್ಯಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆ