LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು: ದರ್ಶನ್ ಗ್ಯಾಂಗ್ ವಿರುದ್ಧ ಸಲ್ಲಿಕೆಯಾಗಿರೋ ಚಾರ್ಜ್‌ಶೀಟ್ ಅಂಶಗಳು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಇಂದು ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಸುಮಾರು 4,500 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಚಾರ್ಜ್‌ಶೀಟ್‌ನಲ್ಲಿ ಈ ಕೆಳಗಿನ ಅಂಶಗಳು ಇವೆ. ಮೂವರು ಪ್ರತ್ಯಕ್ಷ ಸಾಕ್ಷಿದಾರರು ಎಫ್ಎಸ್ಎಲ್ ಮತ್ತು ಸಿಎಫ್ಎಸ್ ನ 8 ಸಾಕ್ಷಿಗಳು 27 ಜನರ 164 ಹೇಳಿಕೆ 161 ಅಡಿಯಲ್ಲಿ 70 ಜನರ ಹೇಳಿಕೆ ದಾಖಲಿಸಿಕೊಂಡಿರೊ ಪೊಲೀಸರು 59 ಜನ ಪಂಚರ ಸಮಕ್ಷಮದಲ್ಲಿ ಮಹಜರು ಮಾಡಲಾಗಿದೆ 8 ಇತರೆ ಸರ್ಕಾರಿ ಅಧಿಕಾರಿಗಳ ಸಾಕ್ಷಿ ಕೂಡ ಉಲ್ಲೇಖ 56 ಜನ ಪೊಲೀಸರು ಸೇರಿ 231 ಸಾಕ್ಷಿ ಕಲೆ ಹಾಕಿರುವ ಪೊಲೀಸರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST