LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು - ಮದ್ಯಪಾನ ಮಾಡಿ ವಾಹನ ಚಲಾವಣೆ, 200 ಪ್ರಕರಣ ದಾಖಲು

ಬೆಂಗಳೂರು:ಕುಡಿದು ವಾಹನ ಚಲಾಯಿಸುವವರ ವಿರುದ್ಧ ನಗರ ಸಂಚಾರ ಪೊಲೀಸರು ಗರಂ ಆಗಿದ್ದಾರೆ. ಒಂದೇ ದಿನದಲ್ಲಿ 200 ಪ್ರಕರಣ ದಾಖಲಿಸಿದ್ದಾರೆ.

ಯಾರೂ ಮದ್ಯಪಾನ ಮಾಡಿ ವಾಹನ ಚಲಾಯಿಸದಂತೆ ನೋಡಿಕೊಳ್ಳಲು ಕ್ರಮವಹಿಸಿದ್ದೇವೆ ಎಂದು ದಕ್ಷಿಣ ವಿಭಾಗದ ಸಂಚಾರ ಪೊಲೀಸ್ ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ಹೇಳಿಕೆ ನೀಡಿದ್ದಾರೆ.

ಮದ್ಯಪಾನ ಮಾಡಿದ ಚಾಲಕರು ಮತ್ತು ಸವಾರರ ವಿರುದ್ಧ 201 ಪ್ರಕರಣಗಳು ದಾಖಲಾಗಿವೆ. ಟ್ರಾಫಿಕ್‌ ಪೊಲೀಸರು ನಗರಾದ್ಯಂತ ಬೀಡುಬಿಟ್ಟಿದ್ದು, ತಪಾಸಣೆ ನಡೆಸುತ್ತಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನ