LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು ವಿಮಾನ ನಿಲ್ದಾಣ – 17 ಕಾಳಿಂಗ ಸರ್ಪ ಸೇರಿದಂತೆ 55 ಜೀವಂತ ಹೆಬ್ಬಾವು ಸ್ಮಗ್ಲಿಂಗ್….!!

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜೀವಂತವಾಗಿರುವ 17 ಕಾಳಿಂಗ ಸರ್ಪ 55 ಹೆಬ್ಬಾವು ಸೇರಿದಂತೆ 78 ಪ್ರಾಣಿಗಳನ್ನು ಕಳ್ಳ ಸಾಗಾಣಿಗೆಯನ್ನು ಪತ್ತೆ ಹಚ್ಚಿದ್ದಾರೆ.

ಬ್ಯಾಕಾಂಕ್ ನಿಂದ ಎರ್ ಏಶಿಯಾ ವಿಮಾನದಲ್ಲಿ ಬಂದ್ ಬ್ಯಾಗೇಜ್ ನ್ನು ಪರಿಶೀಲನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಗ್ ಗಳಲ್ಲಿ 17 ಕಾಳಿಂಗ ಸರ್ಪ 55 ಬಾಲ್ ಹೆಬ್ಬಾವು, 6 ಮಂಗಗಳು ಇದ್ದವು, ಅದರಲ್ಲಿ ಮಂಗಗಳು ಸಾವನಪ್ಪಿದ್ದು, ಮತ್ತೆ ಉಳಿದ ಪ್ರಾಣಿಗಳು ಜೀವಂತ ಇದ್ದವು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌