LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರು ಕಾರಣ'- ಸಿಎಂ

ಬೆಂಗಳೂರು: ಬೆಂಗಳೂರು ವಿಶ್ವವಿಖ್ಯಾತವಾಗಿದ್ದರೆ ಅದಕ್ಕೆ ಕೆಂಪೇಗೌಡರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಡಪ್ರಭು ಕೆಂಪೇಗೌಡರ515 ನೇ ಜನ್ಮಾದಿನೋತ್ಸವವನ್ನು ಸರ್ಕಾರ ರಾಜ್ಯಾದ್ಯಂತ ಆಚರಣೆ ಮಾಡುತ್ತಿದೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರು ಜನಾನುರಾಗಿ ಪ್ರಭುಗಳು. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸ್ಥಾಪಿಸಿದ್ದಲ್ಲದೆ ಅನೇಕ ಕೆರೆಗಳನ್ನು ಕಟ್ಟಿಸಿದರು. ಅವರ ಕಾಲದಲ್ಲಿಯೇ ಅತಿ ಹೆಚ್ಚು ದೇವಸ್ಥಾನ, ಕೆರೆಗಳು ನಿರ್ಮಾಣವಾಯಿತು. ವೃತ್ತಿಯಾಧಾ ರದ ಮೇಲೆ ಚಿಕ್ಕಪೇಟೆ, ದೊಡ್ಡಪೇಟೆ, ನಗರ್ತಪೇಟೆ , ತಿಗಳರಪೇಟೆ, ಬಳೆಪೇಟೆಗಳನ್ನು ನಿರ್ಮಿಸಿ ನಗರವನ್ನು ವ್ಯಾಪಾರ ಕೇಂದ್ರವನ್ನಾಗಿಸಲು ಪ್ರಯತ್ನಪಟ್ಟ ರು ಎಂದರು.

ಮೊದಲ ಬಾರಿಗೆ ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲು ತೀರ್ಮಾನ ಮಾಡಿದ್ದು, ಕೆಂಪೇಗೌಡರ ಪ್ರಾಧಿಕಾರ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಂದು ಸ್ಮರಿಸಿದರು.ಕೆಂಪೇಗೌಡರ ಅವರ ಆಡಳಿತ ನಮಗೆಲ್ಲಾ ಪ್ರೇರಣೆಯಾಗಿದೆ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆ