ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ.!
ಬೆಂಗಳುರು : ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.