ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಈ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ
ಬೆಂಗಳೂರು: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆ ಬೀಳುತ್ತಿದೆ. ಮುಂದಿನ 3 ದಿನಗಳ ಕಾಲ ಮತ್ತೆ ವಿಪರೀತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ವ್ಯಾಪಕ ವರ್ಷಧಾರೆಯಾಗಲಿದೆ. ಬೆಂಗಳೂರು ಸೇರಿ ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾ., ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಕೂಡ ಜೋರು ಮಳೆಯಾಗುವ ಸಾಧ್ಯತೆಯಿದೆ.ಬೆಂಗಳೂರಿನಲ್ಲಿರುವವರು ಸಂಜೆ ಬೇಗ ಮನೆ ಸೇರಿಕೊಳ್ಲುವುದು ಒಳಿತು.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.