LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಂಗಳೂರು: BBMPಯಲ್ಲಿ 11,307 ಗ್ರೂಪ್ ಡಿ ಹುದ್ದೆಗಳು ಖಾಲಿ- ನೇಮಕಾತಿಗೆ ಆಹ್ವಾನ

ಇಲಾಖೆಯ ಹೆಸರು: BBMP , ಹುದ್ದೆಯ ಹೆಸರು: ಪೌರಕಾರ್ಮಿಕರು, ಸ್ಥಳ: ಬೆಂಗಳೂರು (ಕರ್ನಾಟಕ),  ಅಧಿಸೂಚನೆ ಹೊರಡಿಸಿದ ದಿನಾಂಕ : 15-04-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22-11-2024 ಅರ್ಜಿ ಸಲ್ಲಿಸುವ ವಿಧಾನ : ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು ಶೈಕಣಿಕ ಅರ್ಹತೆ : ಬಿಬಿಎಂಪಿ ನಿಯಮಾವಳಿಯನ್ನು ಹೊಂದಿದೆ ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ ಸ್ಥಳೀಯ ವೃಂದದ - ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ.

ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು. ವಯೋಮಿತಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. ಅಭ್ಯರ್ಥಿಗಳು ಭಾರತೀಯ ನಾಗರೀಕರಾಗಿರಬೇಕು. ಬಿಬಿಎಂಪಿ ಯಲ್ಲಿ ನೇರ ಪಾವತಿ / ಕ್ಷೇಮಾಭಿವೃದ್ಧಿ / ದಿನಗೂಲಿ ಆಧಾರದಲ್ಲಿ ಎರಡು ವರ್ಷ ಕಡಿಮೆ ಇಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರುವ ಮತ್ತು ಎರಡು ವರ್ಷಗಳಿಗೂ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆಯುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆಯಾದವರಿಗೆ 17,000 ರೂ. - 28,950 ರೂ. ಮಾಸಿಕ ವೇತನ ದೊರೆಯಲಿದೆ. ಅರ್ಜಿಸಲ್ಲಿಸುವ ವಿಧಾನ ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ bbmp.gov.in.ಗೆ ಭೇಡಿ ನೀಡಿ. ಈಗ ತೆರೆದುಕೊಳ್ಳುವ ಹೋಮ್‌ಪೇಜ್‌ನಲ್ಲಿ ಕಂಡು ಬರುವ ಪೌರಕಾರ್ಮಿಕರ ಹುದ್ದೆಗಳ ಅರ್ಜಿ ನಮೂನೆ Click here to View ಆಯ್ಕೆಯನ್ನು ಕ್ಲಿಕ್‌ ಮಾಡಿ. ಈಗ ಕಂಡು ಬರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ. ಪ್ರಿಂಟ್‌ ಔಟ್‌ ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅದರಲ್ಲಿ ಕೇಳಿರುವ ದಾಖಲೆಗಳನ್ನು ಲಗತ್ತಿಸಿ. ಭರ್ತಿ ಮಾಡಿದ ಅರ್ಜಿಯನ್ನು N.R. Square, Bengaluru -560002, Karnataka ಇಲ್ಲಿಗೆ ಸಲ್ಲಿಸಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ - 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟತಿರುಪತಿ ಲಡ್ಡು ಪ್ರಸಾದದಲ್ಲಿ ಗುಟ್ಕಾ ಪತ್ತೆ!ಇಸ್ರೇಲ್ ಕೆಣಕಿದ ಹಿಜ್ಬುಲ್ಲಾ ಉಗ್ರರಿಗೆ ತಕ್ಕ ಉತ್ತರ ನೀಡಿದ ಇಸ್ರೇಲ್ ಸೇನೆ – ವೈಮಾನಿಕ ದಾಳಿ ಸಾವಿನ ಸಂಖ್ಯೆ 492ಕ್ಕೆ ಏರಿಕೆ17 ದಿನಗಳ ಕಾಲ ವಿದ್ಯಾರ್ಥಿಗಳಿಗೆ ದಸರಾ ರಜೆ: ಈ ಶಾಲೆಗಳಿಗೆ ರಜೆ ಅನ್ವಯವಾಗುವುದಿಲ್ಲ..?2025ರ ಆಸ್ಕರ್‌ಗೆ ನಾಮ ನಿರ್ದೇಶನಗೊಂಡ 'ಲಾಪತಾ ಲೇಡಿಸ್' ಚಿತ್ರತಿರುಪತಿ ಲಡ್ಡು ತಯಾರಿಕೆಯಲ್ಲಿ ‘ಪ್ರಾಣಿಗಳ ಕೊಬ್ಬು’ ಬಳಕೆ ನಿಜ : ತಪ್ಪೊಪ್ಪಿಕೊಂಡ ‘TTD’ಮಹಾಲಕ್ಷ್ಮಿ ಕೊಲೆ ಕೇಸ್: ಇಂದು ಪೊಲೀಸರ ಕೈ ಸೇರಲಿದೆ ಮರಣೋತ್ತರ ಪರೀಕ್ಷಾ ವರದಿಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ - 35 ಮಕ್ಕಳು, 58 ಮಹಿಳೆಯರು ಸೇರಿ 492 ಜನ ಸಾವು.!ರುಚಿಕರವಾದ ಗೀ ರೈಸ್ ಮಾಡುವ ವಿಧಾನಆರೋಗ್ಯಯುತ ತ್ವಚೆ ಪಡೆಯುಲು ಈ ವ್ಯಾಯಾಮ ಮಾಡಿ