LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಲೆ ಬಾಳುವ ವಾಚ್‍ಗಾಗಿ ಜೀವ ತೆತ್ತ ಹುಬ್ಬಳ್ಳಿ ಯುವಕ..!

ಬೆಲೆ ಬಾಳುವ ವಾಚ್‍ಗಾಗಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ (Hubballi) ನಗರದ ಬೆಂಗೇರಿಯಲ್ಲಿ ನಡೆದಿದೆ.

ಹುಬ್ಬಳ್ಳಿ: ಬೆಲೆ ಬಾಳುವ ವಾಚ್‍ಗಾಗಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ (Hubballi) ನಗರದ ಬೆಂಗೇರಿಯಲ್ಲಿ ನಡೆದಿದೆ.

ಮನೋಜ್ ಪಾರ್ಕ್ ನಿವಾಸಿ ಅಸ್ಲಂ ಮಕಂದರ್ (30) ಹತ್ಯೆಯಾದ ಯುವಕನಾಗಿದ್ದಾನೆ .

ಮಂಜುನಾಥ್ ಎಂಬಾತ ಈ ಹತ್ಯೆ ಆರೋಪಿಯಾಗಿದ್ದು, ಅಸ್ಲಂ ಮಕಂದರ್ ಮೇಲೆ  ಹಲ್ಲೆನಡೆಸಿ ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಕೊಲೆಯಾದ ಕೆಲವೇ ಹೊತ್ತಿನಲ್ಲಿ ಆರೋಪಿ ಮಂಜುನಾಥನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಅಸ್ಲಾಂ ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿದ ಕೇಶವಪುರ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡಲಡಾಖ್ ನಲ್ಲಿ 4.5 ತೀವ್ರತೆಯ ಭೂಕಂಪ'ವಿಶ್ವವಿಖ್ಯಾತ ಹಂಪಿ ಉತ್ಸವ-ಫೆ.2 ರಿಂದ ಮೂರು ದಿನಗಳ ಕಾಲ ನಡೆಯಲಿದೆ' - ಜಮೀರ್‌