https://bcsuddi.com/%e0%b2%aa%e0%b3%8d%e0%b2%b0%e0%b2%a5%e0%b2%ae-%e0%b2%ac%e0%b2%be%e0%b2%b0%e0%b2%bf%e0%b2%97%e0%b3%86-%e0%b2%a4%e0%b3%83%e0%b2%a4%e0%b3%80%e0%b2%af-%e0%b2%b2%e0%b2%bf%e0%b2%82%e0%b2%97%e0%b2%bf/
ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಈ ಕೊರಗಜ್ಜನ ದೇವಾಸ್ಥಾನವಿದ್ದು, ನೇಮೋತ್ಸನ ನಡೆಯುತ್ತಿತ್ತು ಎನ್ನಲಾಗಿದ್ದು, ದೇವಾಲಯದ ಜಾಗಕ್ಕೆ ಸಂಬಂಧಪಟ್ಟಂತೆ ಆಗಾಗ್ಗಾ ಜಗಳ ನಡೆಯುತ್ತಿತ್ತು, ಎನ್ನಲಾಗಿದೆ. ಈ ನಡುವೆ ಕಿಡಿಗೇಡಿಗಳು ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿ ಅಟ್ಟಹಾಸ ಮರೆದಿದ್ದಾರೆ ಎನ್ನಲಾಗಿದೆ. ಈ ನಡುವೆ ಘಟನೆ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.