LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೇಕರಿ ಉತ್ಪನ್ನಗಳನ್ನು ಹೇಗೆ ತಯಾರು ಮಾಡಬೇಕು ಎಂಬುದರ ಚಿಂತೆಯೆ.? ಹಾಗಾದ್ರೆ  ಕೌಶಲ್ಯಾಭಿವೃದ್ಧಿ ತರಬೇತಿ ಇದೆಯಲ್ಲಾ.?

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸ್ಥಾಪಿಸಿರುವ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ರಾಗಿ ಬಿಸ್ಕತ್, ಕೊಬ್ಬರಿ ಬಿಸ್ಕತ್, ಫ್ರೂಟ್ ಕೇಕ್, ಪ್ಲೇನ್ ಕೇಕ್, ಹನಿ ಕೇಕ್, ಬ್ರೆಡ್, ಬನ್, ಖಾರ ಬನ್, ದಿಲ್ ಪಸಂದ್, ಸಿರಿಧಾನ್ಯಗಳ ಬಿಸ್ಕತ್ ಹಾಗೂ ಇನ್ನಿತರ ಉತ್ಪನ್ನಗಳ ತಯಾರಿಕೆಯ ಕುರಿತು ಇದೇ ಸೆ.23 ರಿಂದ ಅಕ್ಟೋಬರ್ 23 ರವರೆಗೆ ಒಂದು ತಿಂಗಳ ಪ್ರಮಾಣ ಪತ್ರ ಕೋರ್ಸ್ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ತರಬೇತಿಯಲ್ಲಿ ಭಾಗವಹಿಸಲು ಇಚ್ಚೆಯುಳ್ಳವರು ತರಬೇತಿ ಶುಲ್ಕ ರೂ.3000/- ಪಾವತಿಸಿ, ಇದೇ ಸೆಪ್ಟೆಂಬರ್ 20ರೊಳಗಾಗಿ ದೂರವಾಣಿ ಮುಖಾಂತರ ಅಥವಾ ಖುದ್ದಾಗಿ ಸಂಪರ್ಕಿಸಿ ಹೆಸರು ನೊಂದಾಯಿಸಬಹುದಾಗಿದೆ. ಮೊದಲು ನೊಂದಾಯಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಾಲ್ಲೂಕು ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ. ಜೆ.ಎಂ.ಸರಸ್ವತಿ ಅವರ ಮೊಬೈಲ್ ಸಂಖ್ಯೆಗೆ 9986647124 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆಬ್ರೆಜಿಲ್‌ನಲ್ಲಿ ಆಂಧ್ರಪ್ರದೇಶದ ಓಂಗೋಲ್ ತಳಿ ಹಸು 41 ಕೋಟಿ ರೂ.ಗೆ ಹರಾಜುಬೆಂಗಳೂರು : HTT-40 ತರಬೇತಿ ವಿಮಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾರಾಟಮೂರು ಅಡಿಕೆ ಸುಪಾರಿ ಕಂಪನಿ ಮಾಲೀಕರ ಕಚೇರಿ, ಮನೆಗಳಿಗೆ ಐಟಿ ದಾಳಿ - ಕೋಟ್ಯಂತರ ಮೌಲ್ಯದ ಚಿನ್ನ, ನಗದು ಪತ್ತೆರೇಷನ್‌ ಕಾರ್ಡ್‌ನಿಂದ ಸಿಗುತ್ತವೆ ಇಷ್ಟೆಲ್ಲಾ ಸರ್ಕಾರಿ ಸೌಲಭ್ಯಗಳುಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಖರ್ಗೆ ಸುಳಿವು ಬೆನ್ನಲ್ಲೇ ಡಿಕೆಶಿ ಮಾರ್ಮಿಕ ಟ್ವೀಟ್‌"ಗೃಹಲಕ್ಷಿ ' ಯೋಜನೆ ಹಣ" ಇನ್ಮುಂದೆ ₹3,000 ಸಿಗಲಿದೆ