LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೈಂದೂರು ಮಾಜಿ ಶಾಸಕ ಕೆ ಲಕ್ಷ್ಮೀನಾರಾಯಣ ನಿಧನ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರಿನ ಮಾಜಿ ಶಾಸಕ ಕೆ‌.ಲಕ್ಷ್ಮೀ ನಾರಾಯಣ ಅವರು ಶುಕ್ರವಾರ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಓರ್ವ ಪುತ್ರ, ಹಾಗೂ ಪುತ್ರಿಯನ್ನು ಅಗಲಿದ್ದಾರೆ.ಇವರು 2008 ರಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಮನೆಯಲ್ಲಿ ಬೆಳಿಗ್ಗೆ 10.30 ರಿಂದ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4.30 ಕ್ಕೆ ಬನಶಂಕರಿಯ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
10Th ಪಾಸಾದವರಿಂದ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ..!ರಾಜ್ಯ ಬಜೆಟ್ ನಲ್ಲಿ ನಿರ್ಲಕ್ಷ: ತೆರಿಗೆ ಪಾವತಿ ನಿಲ್ಲಿಸುವುದಾಗಿ ಖಾಸಗಿ ವಾಹನ ಚಾಲಕರ ಎಚ್ಚರಿಕೆಐಪಿಎಲ್ ಹಗರಣ: ಲಲಿತ್ ಮೋದಿಯ ವಾನೋಟೂ ದೇಶದ ಪಾಸ್​​ಪೋರ್ಟ್ ರದ್ದುವೈರಲ್ ಕುಂಭಮೇಳದಲ್ಲಿ ಪ್ರೇತಗಳ ಸ್ನಾನ ಸಿಸಿಟಿವಿಯಲ್ಲಿ ಸೆರೆ?ಮಾರ್ಕ್ ಕಾರ್ನಿ ಕೆನಡಾದ ನೂತನ ಪ್ರಧಾನಿಪುನೀತ್‌ಗಾಗಿ 'ನೀನೇ ರಾಜಕುಮಾರ' ಹಾಡನ್ನು ಹಾಡಿದ ವಿದೇಶಿ ಮಹಿಳೆಚಾಂಪಿಯನ್ಸ್ ಟ್ರೋಫಿ ಗೆದ್ದ ಬೆನ್ನಲ್ಲೇ ಪ್ರೆಸ್‌ಮೀಟ್‌ನಲ್ಲಿ ನಿವೃತ್ತಿ ಬಗ್ಗೆ ರೋಹಿತ್ ಶರ್ಮಾ ಓಪನ್ ಟಾಕ್ಮದ್ಯ ಹಗರಣ: ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಮೇಲೆ ಇಡಿ ದಾಳಿಇನ್‌ಸ್ಟಾಗ್ರಾಂನಲ್ಲಿ ಹೂಡಿಕೆ ಮಾಡಿ 4.ಲಕ್ಷ ರೂ. ಕಳೆದುಕೊಂಡ ಮಹಿಳೆಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಕ್ರಮ ಗೋ ಮಾಂಸ ಸಾಗಾಟ ; ಇಬ್ಬರು ಅರೆಸ್ಟ್