LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೈಕ್ ರಿಪೇರಿ ಕಲೆಯ ಬೇಕಾ.? ಒಂದು ತಿಂಗಳವರೆಗೆ ಉಚಿತ ತರಬೇತಿ.!

 

ಉತ್ತರ ಕನ್ನಡ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆ ಕುಮಟಾ ಉತ್ತರ ಕನ್ನಡ ಜಿಲ್ಲೆಯ ಕೇಂದ್ರದಿಂದ 1 ತಿಂಗಳು ದ್ವಿಚಕ್ರ ವಾಹನ ರಿಪೇರಿ ಮಾಡುವ ಕುರಿತು ತರಬೇತಿ ನೀಡಲಾಗುತ್ತದೆ.

ಗ್ರಾಮೀಣ ಭಾಗದ ನಿರುದ್ಯೋಗಿ ಆಸಕ್ತ ಯುವಕರು ತರಬೇತಿಗೆ ಸೇರಬಹುದು. ಉಚಿತ ವಸತಿ-ಊಟದ ಸೌಲಭ್ಯ ಇರಲಿದೆ. 18 ರಿಂದ 45 ವರ್ಷದೊಳಗಿನವರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಸೆ. 22ರಿಂದ-ಅಕ್ಟೋಬರ್ 21ರವರೆಗೆ ತರಬೇತಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ 9449860007, 9538281989, 9916783825ಗೆ ಕರೆ ಮಾಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ ಇಡೀ ಜಗತ್ತಿಗೆ ಸೇರಿದ್ದಾನೆ' - ಫಾರೂಕ್ ಅಬ್ದುಲ್ಲಾಕಣ್ಣೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಯುವತಿ ಮೃತ್ಯು: ನಕ್ಸಲ್‌ರಿಂದ ಪ್ರತೀಕಾರದ ಪೋಸ್ಟರ್ಭಯೋತ್ಪಾದಕ ಪಟ್ಟಿಗೆ ಕೆನಡಾದ ಲಖ್‍ಬೀರ್ ಸಿಂಗ್ ಲಾಂಡಾ ಸೇರ್ಪಡೆಅಪಾರ್ಟ್‍ಮೆಂಟ್‍ನ 33ನೇ ಫ್ಲೋರ್‌ನಿಂದ ಬಿದ್ದು ಯುವಕ ಮೃತ್ಯುಉದ್ಯೋಗ ಮೇಳ ಸಿದ್ಧತೆಗೆ ಸಚಿವರ ತಂಡ ರಚನೆ : ಸಿಎಂ ಸಿದ್ದರಾಮಯ್ಯಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ದಿಗೆ 1 ಸಾವಿರ ಕೋಟಿ ರೂ. ಅನುದಾನ -ಸಿದ್ದರಾಮಯ್ಯಸುಕನ್ಯಾ ಸಮೃದ್ಧಿ, ಅಂಚೆ ಎಫ್‌ಡಿ ಬಡ್ಡಿದರ ಏರಿಕೆಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನ.!ಪಿಎಂ ಆವಾಸ್ ಯೋಜನೆಯಡಿ 4 ಕೋಟಿಗೂ ಅಧಿಕ ಮನೆಗಳ ನಿರ್ಮಾಣ: ಪ್ರಹ್ಲಾದ್ ಜೋಶಿಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.