LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಯೋತ್ಪಾದನಾ ಚಟುವಟಿಕೆ ಸಂಬಂಧ ಶ್ರೀನಗರದ 9 ಕಡೆಗಳಲ್ಲಿ ಎನ್ ಐಎ ದಾಳಿ

ಶ್ರೀನಗರ: ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಬಂಧಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ಇಂದು ಜಮ್ಮು ಮತ್ತು ಕಾಶ್ಮೀರ, ಶ್ರೀನಗರದ 9 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ, ದಾಳಿ ನಡೆಸಿದ 9 ಸ್ಥಳಗಳಲ್ಲಿ ಭದ್ರತಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ. ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆಗಳಾದ ಲಷ್ಕರ್ ಎ ತಯಬಾ, ಜೈಷ್ ಎ ಮೊಹಮ್ಮದ್, ಹಿಬ್ಬುಲ್ ಮುಜಾಹಿದ್ದೀನ್, ಅಲ್ ಬದರ್, ಅಲ್ ಖೈದಾಗಳು ರೂಪಿಸಿರುವ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಎನ್ ಐಎ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ರೂಪುಗೊಂಡಿರುವ ರೆಸಿಸ್ಟೆನ್ಸ್ ಫ್ರಂಟ್, ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಮತ್ತು ಕಾಶ್ಮೀರ, ಮುಜಾಹಿದ್ದೀನ್ ಗಜ್ಞಾತ್ ಉಲ್ ಹಿಂದ್, ಜಮ್ಮು ಮತ್ತು ಕಾಶ್ಮೀರ ಫ್ರೀಡಂ ಫೈಟರ್ಸ್, ಕಾಶ್ಮೀರ್ ಟೈಗರ್ಸ್ ಸಂಚುಗಳನ್ನು ಭೇದಿಸಲು ಎಎನ್‌ಐ ಈ ಕಾರ್ಯಾಚರಣೆ ನಡೆಸುತ್ತಿದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲುಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ- *ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!Indian Bank Recruitment 2024: ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!ಬೆಂಗಳೂರು: ತೆರಿಗೆ ವಿನಾಯಿತಿ ಕೇಳಿ ಬಿಬಿಎಂಪಿಗೆ ಸಾರಿಗೆ ಇಲಾಖೆ ಪತ್ರ - ಮನವಿ ತಿರಸ್ಕರಿಸಿದ ಬಿಬಿಎಂಪಿಮಹಡಿ ಮೇಲಿಂದ ಎಸಿ ಬಾಕ್ಸ್​ ಬಿದ್ದು ಯುವಕ ಸಾವುನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ; 11 ಮಂದಿ ಅರೆಸ್ಟ್ಮುಡಾ ಹಗರಣ ಕೇಸ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್.! - ನಗ್ನ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿಗಳುಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನಊಟದ ವೇಳೆ ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸ್ಪ್ರೇ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ