LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ..!

ಏಷ್ಯಾಕಪ್ 2023ರ ಟೂರ್ನಿಯ ಭಾಗವಾಗಿ ಇಂದು ಶ್ರೀಲಂಕಾದ ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತವು ನೇಪಾಳ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಭಾರತದ ಪಾಲಿಗೆ ಮಹತ್ವದ್ದಾಗಿದೆ. ವಿಶೇಷ ಎಂದರೆ ಉಭಯ ತಂಡಗಳಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅಲ್ಲದೆ ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಇಂಡೋ-ನೇಪಾಳ್ ಮುಖಾಮುಖಿ ಆಗುತ್ತಿರುವುದು ಇದೇ ಮೊದಲ ಬಾರಿ. ಪಾಕಿಸ್ತಾನ ವಿರುದ್ಧದ ಪಂದ್ಯ ರದ್ದಾದ ಪರಿಣಾಮ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇ ಬೇಕಿದೆ. ಅತ್ತ ನೇಪಾಳ ಕೂಡ ಪಾಕ್ ವಿರುದ್ಧ ಸೋತಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆದ್ದ ತಂಡ ಸೂಪರ್-4 ಹಂತಕ್ಕೆ ತೇರ್ಗಡೆಯಾದರೆ, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಸುಗಳ ಹಸಿರು ಮೇವಿನ ಕೊಠಡಿ ಸ್ಥಾಪಿಸುವುದು ಹೇಗೆ ಗೊತ್ತಾ...? ಇಲ್ಲಿದೆ ನೋಡಿ'ಚುನಾವಣಾ ರಣತಂತ್ರದ ಮಾರ್ಗಸೂಚಿ ಚರ್ಚೆ ಅಗಿದೆ'- ಸಿ.ಟಿ.ರವಿಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವು