LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತದಲ್ಲಿ ಮತ್ತಷ್ಟೂ ಹೂಡಿಕೆಗೆ ಅಮೆಜಾನ್ ಉತ್ಸುಕ - ಪ್ರಧಾನಿ ಮೋದಿ ಭೇಟಿ ಬಳಿಕ ಸಿಇಒ ಆಂಡಿ ಜಾಸ್ಸಿ ಘೋಷಣೆ

ವಾಷಿಂಗ್ಟನ್ : ಇ- ಕಾಮರ್ಸ್​ನ ಬೃಹತ್​ ಕಂಪನಿಯಾಗಿರುವ ಅಮೆಜಾನ್ ಭಾರತದಲ್ಲಿ 15 ಶತಕೋಟಿ ಡಾಲರ್‌ಗಳಷ್ಟು ಹೆಚ್ಚು ಹೂಡಿಕೆ ಮಾಡಲು ಯೋಜಿಸಿದೆ. ದೇಶದಲ್ಲಿ ಅದರ ಒಟ್ಟು ಹೂಡಿಕೆಯನ್ನು 26 ಶತಕೋಟಿ ಡಾಲರ್‌ಗೆ ಏರಿಸಿದೆ ಎಂದು ಕಂಪನಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಮೆರಿಕದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ನಂತರ, ಅಮೆಜಾನ್ ಸಿಇಒ ಆಂಡಿ ಜಾಸ್ಸಿ, ಕಂಪನಿಯು ಈಗಾಗಲೇ ಭಾರತದಲ್ಲಿ 11 ಬಿಲಿಯನ್ ಡಾಲರ್​ ಹೂಡಿಕೆ ಮಾಡಿದೆ ಎಂದು ತಿಳಿಸಿದ್ದಾರೆ. ಮೋದಿ ಭೇಟಿ ಬಳಿಕ ಈ ಕುರಿತು ತಿಳಿಸಿರುವ ಸಿಇಒ ಆಂಡಿ ಜಾಸ್ಸಿ, ನಾನು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಮತ್ತು ಫಲಪ್ರದವಾದ ಸಂಭಾಷಣೆಯನ್ನು ನಡೆಸಿದ್ದೇನೆ. ನಾವು ಹಲವಾರು ಗುರಿಗಳನ್ನು ಹಂಚಿಕೊಳ್ಳುತ್ತೇವೆ ಎಂದು ನಾನು ಭಾವಿಸುತ್ತೇನೆ. ಅಮೆಜಾನ್ ಭಾರತದ ಅತಿದೊಡ್ಡ ಹೂಡಿಕೆದಾರರಲ್ಲಿ ಒಂದಾಗಿದೆ. ನಾವು ಇಲ್ಲಿಯವರೆಗೆ USD 11 ಶತಕೋಟಿ ಹೂಡಿಕೆ ಮಾಡಿದ್ದೇವೆ ಮತ್ತು ಮತ್ತೊಂದು USD 15 ಶತಕೋಟಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ. ಇದು ಒಟ್ಟು USD 26 ಶತಕೋಟಿ ಆಗಲಿದೆ. ಆದ್ದರಿಂದ ಪಾಲುದಾರಿಕೆಯ ಭವಿಷ್ಯಕ್ಕಾಗಿ ನಾವು ತುಂಬಾ ಎದುರು ನೋಡುತ್ತಿದ್ದೇವೆ "ಎಂದು ಜಾಸ್ಸಿ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟಗಂಡನೊಂದಿಗೆ ಸಂಸಾರ ಮಾಡಲು ನಿರಾಕರಿಸಿದ ಮಗಳನ್ನ ಸುಟ್ಟುಹಾಕಿದ ತಂದೆಮಾರ್ಚ್‌ 11ರಿಂದ 5, 8 ಮತ್ತು 9ನೇ ತರಗತಿಯ ಪರೀಕ್ಷೆ, ತಾತ್ಕಾಲಿಕ ವೇಳಾಪಟ್ಟಿ ಪ್ರಕಟಖ್ಯಾತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ ಹೃದಯಾಘಾತದಿಂದ ನಿಧನ‘ಗೃಹಲಕ್ಷ್ಮಿ ಸಮಸ್ಯೆ ನಿವಾರಣೆ’ಗೆ ಇಂದಿನಿಂದ ‘ಮೂರುದಿನ ‘ವಿಶೇಷ ಕ್ಯಾಂಪ್‌’ ಆರಂಭಯೋಗಿ ಆದಿತ್ಯನಾಥ್ ಭಯ - ಪೊಲೀಸರಿಗೆ ಶರಣಾದ 74 ರೌಡಿಶೀಟರ್‌ಗಳು