LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಭಾರತವು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ' - ರಕ್ಷಣಾ ಸಚಿವಾಲಯ ಸ್ಪಷ್ಟನೆ

ಭಾರತವು ಪಾಕಿಸ್ತಾನದ ಮೇಲೆ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿ ಪ್ರಕಟವಾದ ಕೆಲವೇ ಗಂಟೆಗಳ ಬಳಿಕ ರಕ್ಷಣಾ ಸಚಿವಾಲಯ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ.

ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ ಆದರೆ ಜಮ್ಮು ಮತ್ತು ಕಾಶ್ಮೀರದ ಬಾಲಾಕೋಟ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದಿಂದ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ಕೊಲ್ಲಲಾಗಿದೆ ಎಂದು ತಿಳಿಸಿದೆ.

ಮುಂಜಾನೆ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು.

ಇನ್ನು ಸೋಮವಾರ ಬೆಳಗ್ಗೆ ಗಡಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಗುರುತಿಸಿ ಅವರನ್ನು ಕೊಲ್ಲಲಾಗಿದೆ. ಆದರೆ ರ್ಜಿಕಲ್ ಸ್ಟ್ರೈಕ್ ನಡೆಸಿಲ್ಲ ಎಂದು ಸಚಿವಾಲಯ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆಸಾವೀಗೀಡಾದ ಕಾಶ್ಮೀರಿ ನಾಗರೀಕರ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್; ಸೇನೆಗೆ ಕಿವಿಮಾತುಹೊಸ ವರ್ಷದಲ್ಲಿ ಹೊಸ ದಾಖಲೆ ಬರೆಯುತ್ತಾ ಚಿನ್ನ? ಹಳದಿ ಲೋಹದ ಬೆಲೆ ಏರಿಕೆಗುಜರಿ ಬಸ್ ಸಂಚಾರಕ್ಕೆ ಬಳಸದಂತೆ ಹೈಕೋರ್ಟ್ ಆದೇಶ